ಕಲಬುರಗಿ | ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಪ್ರಕರಣ ದಾಖಲು

Date:

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೀವ ಬೆದರಿಕೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಗುರುವಾರ ಸಾಮಾಜಿಕ ಕಾರ್ಯಕರ್ತ ಸಿದ್ಧಾರೂಢ ಅವರ ನೀಡಿರುವ ದೂರಿನ ಆಧಾರದ ಮೇಲೆ, ಭಾರತೀಯ ದಂಡಸಂಹಿತೆಯ ಸೆಕ್ಷನ್ 352 ಮತ್ತು 351(2),(3) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮಣಿಕಂಠ ರಾಠೋಡ್ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದರೆ ಸಚಿವರಿಗೆ ಇಂದು ಬೆದರಿಕೆ ಕರೆಗಳು ಬರುತ್ತಿವೆ, ನಾಳೆ ನಿಮ್ಮ ಮನೆವರೆಗೂ ಬರಬಹುದು’ ಎಂದು ಹೇಳಿದರು. ಈ ಹೇಳಿಕೆ ಸಚಿವರ ವಿರುದ್ಧ ಜನರನ್ನು ಪ್ರಚೋದಿಸುವಂತದ್ದಾಗಿದ್ದು, ಅವರ ಪ್ರಾಣಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆ ಇದೆ ಹಾಗೂ ಕೋಮು ಗಲಭೆಗೆ ಕಾರಣವಾಗುವಂತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಸಿ ಬೃಹತ್ ಪ್ರತಿಭಟನೆ

ʼಮಣಿಕಂಠ ರಾಠೋಡ್ ಅವರ ಹೇಳಿಕೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಹೇಳಲಾಗಿದ್ದು, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದಿಂದ ಶಾಶ್ವತವಾಗಿ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...