ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

Date:

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ ‘ರಿಷಿ ಎಲೆಕ್ಟ್ರಿಕ್ ಆ್ಯಂಡ್ ಎಂಟರ್‌ಪ್ರೈಸಸ್’ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಮಾರು ₹25 ಲಕ್ಷ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.

- Advertisement -

ಮಳಿಗೆಯ ಒಳಭಾಗದಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಮಳಿಗೆಯ ಕೆಳಭಾಗದಲ್ಲಿ ವೈನ್ ಶಾಪ್ ಹಾಗೂ ಮೇಲ್ಭಾಗದಲ್ಲಿ ಸೈಕಲ್ ಅಂಗಡಿ ಇದ್ದುದರಿಂದ ಬೆಂಕಿ ಇತರ ಮಳಿಗೆಗಳಿಗೂ ವ್ಯಾಪಿಸುವ ಆತಂಕ ಎದುರಾಗಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನು ಓದಿದ್ದೀರಾ? ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಅಗ್ನಿಶಾಮಕ ದಳದ ಪ್ರಾದೇಶಿಕ ಕಚೇರಿ ಅಧಿಕಾರಿ ರವಿಕುಮಾರ ಚೌವ್ಹಾಣ ಅವರ ಮಾರ್ಗದರ್ಶನದಲ್ಲಿ ಕಲಬುರಗಿ ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ ಕಲಶೆಟ್ಟಿ ನೇತೃತ್ವದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅಕ್ಕಪಕ್ಕದ ಮಳಿಗೆಗಳಿಗೆ ಹರಡದಂತೆ ತಡೆದು ಹೆಚ್ಚಿನ ಅನಾಹುತ ತಪ್ಪಿಸಿದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ : ಕೆಪಿಸಿಸಿ ಖಜಾಂಚಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿ. ಹೆಚ್ ನಾಗರಾಜ್

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಶಕಗಳ ಕಾಲದಿಂದ ಕಟ್ಟಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ...

ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇರೆಗೆ 26 ವರ್ಷದ...

ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ...

ಹಾವೇರಿ | ರೈತರ ಆಕ್ರೋಶ ಸ್ಫೋಟ: ಡಿಸಿ ಕಚೇರಿಗೆ ದಿಗ್ಬಂಧನ, ಕಬ್ಬಿನ ದರ ಘೋಷಣೆ ಆಗುವವರೆಗೂ ಗೇಟ್ ತೆರೆಯಲ್ಲ!

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಹಾವೇರಿಯಲ್ಲಿ ರೈತರ ಆಕ್ರೋಶ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ...