ಕಲಬುರಗಿ | ಅಪಘಾತದಲ್ಲಿ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Date:

ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ನಡೆದ ವೇಳೆ ಸಿಲುಕಿದ ಚಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಬೆಳಗಿನ ಜಾವ ಜೇವರ್ಗಿ ಪಟ್ಟಣದ ಹೊರವಲಯದ ಹೆದ್ದಾರಿ ಮೇಲೆ ನಡೆದಿದೆ.

- Advertisement -

ಬೆಳಗಾವಿ ಜಿಲ್ಲೆಯ ಅಂಕಲಗಾ ಗ್ರಾಮದ ಲಾರಿ ಚಾಲಕ ಸಾದಿಕ್ ಅಬ್ಬಾಸ್ ಎಂಬುವವರು ಅಪಘಾತದಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಹೊರಬರಲು ಸಾಧ್ಯವಾಗದ ಒದ್ದಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಚಾಲಕನನ್ನು ಹೊರತೆಗೆಯಲು ಪೊಲೀಸರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ, ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಚಾಲಕನನ್ನು ಹೊರತೆಗೆದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ತಿಳಿದು ಬಂದಿದೆ.

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ ಹಲಗೇರಾ, ಜೇವರ್ಗಿ ಪ್ರಭಾರ ಅಧಿಕಾರಿ ತಿರುಮಲರೆಡ್ಡಿ, ಮಂಜುನಾಥ, ಸಂಗಪ್ಪ ಲೋಣಿ, ಶಾಂತಪ್ಪ ಪಟ್ಟೇದ್‌, ಸತೀಶ್ ಪಾಟೀಲ, ಚಿದಾನಂದ, ದೌಲಸಾಬ, ಅಗ್ನಿಶಾಮಕ ಸಿಬ್ಬಂದಿ ಚನ್ನಬಸಪ್ಪ ಗೋಗಿ, ವೀರಭದ್ರಪ್ಪ, ಚಾಲಕರಾದ ವಿಜಯ ರಾಠೋಡ, ಸೌರವ, ರಾಘವೇಂದ್ರ ರೆಡ್ಡಿ, ತಯ್ಯಬಲಿ, ರವಿ, ಪ್ರದೀಪ ಮತ್ತಿತರರು ಇದ್ದರು.

ಈ ಪ್ರಕರಣ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...