ಕಲಬುರಗಿ | ಪಾಲಿಕೆ ಆಯುಕ್ತರ ನಕಲಿ ಸಹಿ ಮಾಡಿ ವಂಚನೆ; ಆರೋಪಿಗಳ ಬಂಧನ

Date:

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ನಕಲಿ ಸಹಿ ಮಾಡಿ ಲಕ್ಷಾಂತರ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ತಿಳಿಸಿದರು.

- Advertisement -

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪಾಲಿಕೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಆಯುಕ್ತರ ಆಪ್ತ ಸಹಾಯಕ ಮಿಲ್ಲತ್ ನಗರದ ಮಹಮ್ಮದ್ ನಯಿಮುದ್ದೀನ್ ಸರಗಿ(38), ಕಾಲೋನಿಯ ವಾಜೀದ್ ಇಬ್ರಾನ್ ಜಬ್ಬಾರ್ ಅಹ್ಮದ್(34), ಬಿಲಾಲಾಬಾದ್ ಕಾಲೋನಿಯ ಮಿರ್ಜಾ ಆರಿಫ್ ಬೇಗ್(31), ಪಾಲಿಕೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಇಸ್ಲಾಮಾಬಾದ್ ಕಾಲೋನಿಯ ನಸೀರ್ ಅಹ್ಮದ್(38), ಪಾಲಿಕೆಯಲ್ಲಿ ಸೀನಿಯರ್ ಪ್ರೋಗ್ರಾಮರ್ ಆಗಿದ್ದ ಎಸ್ ಕೆ ಮಿಲ್ ನಗರದ ಮೊಹಮ್ಮದ್ ಅಬ್ದುಲ್ ರೆಹಮಾನ್(28) ಈ ಐವರನ್ನು ಬಂಧಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಬಂಧಿತ ಆರೋಪಿಗಳಿಂದ ₹30,75,000 ನಗದು ಹಣ ಜಪ್ತಿ ಮಾಡಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖಾ ತಂಡ ರಚಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...