ಕಲಬುರಗಿ | ಹನುಮಾನ ಗುಡಿ ಬಳಿ ಇಸ್ಪೀಟ್ ಜೂಜಾಟ; 8 ಮಂದಿ ಬಂಧನ, ₹8,120 ನಗದು ಜಪ್ತಿ

Date:

ನಗರದ ಕೋಟನೂರು (ಡಿ) ಸೀಮೆಯ ಮಯೂರ ನಗರದ ಹನುಮಾನ ಗುಡಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಎಂಟು ಮಂದಿಯನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ನವೆಂಬರ್ 22ರಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಜೂಜಾಟದಲ್ಲಿ ತೊಡಗಿದ್ದ ಎಂಟು ಮಂದಿಯನ್ನು ವಶಕ್ಕೆ ಪಡೆದು ₹8,120 ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನು ಓದಿದ್ದೀರಾ? ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ ಡಿಸಿಪಿ ಶಾಲೂ ಹಾಗೂ ಎಸಿಪಿ ಬಸವೇಶ್ವರ ಹೀರಾ ಅವರ ಮಾರ್ಗದರ್ಶನದಲ್ಲಿ ಪಿಐ ಚಂದ್ರಶೇಖರ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಎಸ್‌ಸಿಪಿ–ಟಿಎಸ್‌ಪಿ ಯೋಜನೆಗಳ ಪ್ರಗತಿಗೆ ಚುರುಕು ನೀಡಿ; ಜೆ.ಟಿ.ಪಾಟೀಲ

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರ...

ಉಡುಪಿ | ಕೊರಗರ ಭೂಮಿ ಸಮಸ್ಯೆ ಪರಿಹಾರಕ್ಕೆ ಆಗ್ರಹ: ಆದಿವಾಸಿ ಭವನ ದುರಸ್ತಿಗೂ ಒತ್ತಾಯ

ಉಡುಪಿಯ ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ಮತ್ತು ಬ್ರಹ್ಮಾವರ ತಾಲೂಕು...

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್...