ಕಲಬುರಗಿ | ರೈಲ್ವೆ ಹಳಿ ಬಳಿ ಇಸ್ಪೀಟ್ ಜೂಜಾಟ: ಐವರು ಬಂಧನ, ₹3,100 ನಗದು ವಶ

Date:

ನಗರದ ಹೊರವಲಯದ ಬಬಲಾದ (ಎಸ್) ಗ್ರಾಮದ ರೈಲ್ವೆ ಹಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಐವರನ್ನು ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿ, ₹3,100 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ನವೆಂಬರ್ 1ರಂದು ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಬಲಾದ (ಎಸ್) ಗ್ರಾಮದ ರೈಲ್ವೆ ಹಳಿ ಸಮೀಪ ಜೂಜಾಟ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಬಂಧಿಸಿ, ಜೂಜಾಟಕ್ಕೆ ಬಳಸುತ್ತಿದ್ದ ₹3,100 ಹಣವನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತರಾದ ಶಾಲೂ ಐಪಿಎಸ್, ಪ್ರವೀಣ್ ಹೆಚ್. ನಾಯಕ್ ಹಾಗೂ ಸಬ್ ಅರ್ಬನ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಬಸವೇಶ್ವರ ಹೀರಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ನಟರಾಜ ಲಾಡೆ ನೇತೃತ್ವದಲ್ಲಿ ಪಿಎಸ್‌ಐ ಶಶಿಕಲಾ ಹಾಗೂ ಸಿಬ್ಬಂದಿಗಳಾದ ಜಗದೀಶ್, ಗುಂಡೇರಾಯ್, ಶಿವರಾಜ್, ಪ್ರಭುರಾಜ್, ಶಶಿಕಾಂತ, ಚಂದ್ರಕಾಂತ ಮತ್ತು ಶಿವಕುಮಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಸರ್ಕಾರಿ ನಿವೇಶನದಲ್ಲಿ ದೇವಸ್ಥಾನ ನಿರ್ಮಾಣ ಆರೋಪ: ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಜೂಜಾಟದ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಹಾಲು ಉತ್ಪಾದಕರಿಗೆ ದೀಪಾವಳಿ ಉಡುಗೊರೆ: ಪ್ರತಿ ಲೀಟರ್ ಹಾಲಿಗೆ ₹8 ಹೆಚ್ಚಳ – ಕೆ.ವೈ. ನಂಜೇಗೌಡ

ಹಾಲು ಉತ್ಪಾದಕ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಪ್ರತಿ ಲೀಟರ್ ಹಾಲಿಗೆ...

ಶಿರಸಿ | ಪತಿಯ ಮೇಲೆ ಹಲ್ಲೆ ನಡೆಸಿ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪ: ಪತ್ನಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಶಿರಸಿ: ಕೌಟುಂಬಿಕ ಕಲಹ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚ್ಛೇದನ...

ಉಡುಪಿ | ಹಲ್ಲೆ, ದೌರ್ಜನ್ಯಕ್ಕೆ ಕಡಿವಾಣ ಹಾಕಿ; ವಕೀಲರ ರಕ್ಷಣೆಗೆ ಸರ್ಕಾರ ಮುಂದಾಗಲಿ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆ...

ಜಗಳ ಬಿಡಿಸಲು ಮುಂದಾದ ಯುವಕನಿಗೆ ಚಾಕು ಇರಿತ: 25 ವರ್ಷದ ನಂದನ್ ಸಾವು; ಕುಟುಂಬಸ್ಥರ ಆಕ್ರಂದನ

ಸ್ನೇಹಿತರ ನಡುವೆ ಕೆಲಸದ ವಿಚಾರವಾಗಿ ನಡೆಯುತ್ತಿದ್ದ ಮಾತಿನ ಚಕಮಕಿ ಬಿಡಿಸಲು ಮಧ್ಯಪ್ರವೇಶಿಸಿದ...