ಕಲಬುರಗಿ | ಗಾಂಜಾ ಸೇವನೆ ದೃಢ: 26 ವರ್ಷದ ಯುವಕನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

Date:

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇರೆಗೆ 26 ವರ್ಷದ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

- Advertisement -

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಾ ಹೂಡಾ ಭೀಮಾನಗರ ಸಮೀಪ ನ.21ರಂದು ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಬಡಾ ರೋಜಾ ಭೀಮಾನಗರ ನಿವಾಸಿ ಸಮೀರ್ ಶೇಖ್ (26) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನು ಓದಿದ್ದೀರಾ? ಕಲಬುರಗಿ | ಕಲ್ಯಾಣ ಕರ್ನಾಟಕದ 37 ಸಾವಿರ ಹುದ್ದೆಗಳ ಭರ್ತಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವೆ: ತಿಪ್ಪಣ್ಣಪ್ಪ ಕಮಕನೂರ

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ ಡಿಸಿಪಿ ಶಾಲೂ ಹಾಗೂ ಸಿಸಿಬಿ ಎಸಿಪಿ ಜೇಮ್ಸ್ ಮಿನೇಜಿಸ್ ಅವರ ಮಾರ್ಗದರ್ಶನದಲ್ಲಿ ಪಿಐ ಅರುಣಕುಮಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಜಕುಮಾರ, ಅರವಿಂದ, ಪ್ರೀತಮ್ ಮತ್ತು ಅಂಬಾಜಿ ಪಾಲ್ಗೊಂಡಿದ್ದರು. ಕಾರ್ಯಾಚರಣೆ ನಡೆಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ರೈಲು ನಿಲ್ದಾಣದಲ್ಲಿ ಮೊಬೈಲ್‌ ಕಳ್ಳತನ: ಕೇರಳದ ವ್ಯಕ್ತಿಯಿಂದ ದೂರು

ಗೋವಾದಿಂದ ಕೇರಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಫೋನ್‌ನ್ನು ಕುಮಟಾ...

ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್...

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...