ಕಲಬುರಗಿ | ಬೆಳೆಗಳ ನಡುವೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶ

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬರ ಬಿ ಗ್ರಾಮದ ಜಮೀನೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಕಬ್ಬಿನ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿರುವ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವುದು ತಿಳಿದುಬಂದಿದೆ.

- Advertisement -

“ದಾಳಿ ನಡೆಸಿದ ಅಧಿಕಾರಿಗಳು, ಒಟ್ಟು 57.7 ಕೆಜಿ ಒಣ ಗಾಂಜಾ ಮತ್ತು 15 ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕರ ವಿರುದ್ದ ಎನ್‌ಡಿಪಿಎಸ್ ಕಾಯ್ದೆ-1985ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾವಳೇಶ್ವರ ಗ್ರಾಮದ ದೇವಸ್ಥಾನದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿಯೆಂದು ನಮೂದು: ರೈತ ಸಂಘದ ಕರೆಪ್ಪ ಕರಗೊಂಡ

ದಾಳಿಯಲ್ಲಿ ಆಳಂದ ವಲಯ ಕಚೇರಿಯ ಅಬಕಾರಿ ನಿರೀಕ್ಷಕ ಶ್ರೀಧರ ನಿರೋಣಿ, ಅಬಕಾರಿ ಉಪ ನಿರೀಕ್ಷಕ ಬಸವರಾಜ ಮಾಲಗತ್ತಿ ಹಾಗೂ ಕಲಬುರಗಿ ವಿಭಾಗ ಕಚೇರಿಯ ಅಬಕಾರಿ ನಿರೀಕ್ಷಕ ನರೇಂದ್ರಕುಮಾರ ಹೊಸಮನಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದುರು.

ವರದಿ : ವಾಲೆಂಟಿಯರ್ – ಎಸ್ ರೆಡ್ಡಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...