ಕಲಬುರಗಿ | ಮನೆ ಬಾಗಿಲು ಮುರಿದು ₹8.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

Date:

ನಗರದ ಗೋದುತಾಯಿ ನಗರದ ಮಲ್ಲಿಕಾರ್ಜುನ ಗುಡಿ ಸಮೀಪದ ಮನೆಯೊಂದರ ಬಾಗಿಲಿನ ಕೊಂಡಿ ಮುರಿದು ನುಗ್ಗಿದ ಕಳ್ಳರು, ಸೇಫ್ಟಿ ಲಾಕರ್‌ನಲ್ಲಿದ್ದ ₹8.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದಾರೆ.

- Advertisement -

ಲತಾ ನಾಗೇಶ ಯಾದಗಿರಿ ಅವರು ನೀಡಿದ ದೂರಿನ ಪ್ರಕಾರ, ಜೂನ್ 25ರಂದು ಅವರ ಪತಿ ನಾಗೇಶ ಅವರು ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಲತಾ ಅವರು ಮನೆಯ ಕೆಲಸ ಮುಗಿಸಿ ವೆಂಕಟೇಶ ನಗರದಲ್ಲಿರುವ ಗೆಳತಿಯ ಮನೆಗೆ ತೆರಳಿದ್ದು, ಸಂಜೆ ಸುಮಾರು 4 ಗಂಟೆಗೆ ಮನೆಗೆ ಮರಳಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಕಳ್ಳರು ಮನೆಯೊಳಗಿನ ಸೇಫ್ಟಿ ಲಾಕರ್‌ನಲ್ಲಿದ್ದ 156 ಗ್ರಾಂ ಚಿನ್ನಾಭರಣಗಳು, ಡೈಮಂಡ್ ತಾಳಿ ಹೊಂದಿರುವ ಚಿನ್ನದ ಸರ, 100 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ₹9,500 ನಗದು ದೋಚಿ ಪರಾರಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ಅಗ್ನಿ ಅವಘಡ; ಹೂವಿನ ಅಂಗಡಿ ಸುಟ್ಟು ಕರಕಲು

ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...