ಕಲಬುರಗಿ | ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧರಿಸಿ ಸರಕಾರಿ ವೈದ್ಯಾಧಿಕಾರಿ ಭಾಗಿ

Date:

ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂಬ ಸರ್ಕಾರದ ನಿಯಮದ ನಡುವೆಯೇ, ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧರಿಸಿ ಸರ್ಕಾರಿ ವೈದ್ಯಾಧಿಕಾರಿಯೊಬ್ಬರು ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ.

- Advertisement -

ಆರ್‌ಎಸ್‌ಎಸ್ ಸ್ಥಾಪನೆಯ ಶತಮಾನೋತ್ಸವದ ಅಂಗವಾಗಿ ಈ ಪಥಸಂಚಲನವನ್ನು ಆಯೋಜಿಸಲಾಗಿದ್ದು, ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿಯಾದ ನಾಗರಾಜ್ ಮನ್ನೆ ಅವರು ಆರ್‌ಎಸ್‌ಎಸ್ ಗಣವೇಷದಲ್ಲಿ ಪಥಸಂಚಲನದಲ್ಲಿ ಹೆಜ್ಜೆ ಹಾಕಿರುವುದು ಸ್ಥಳೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಚಿತ್ತಾಪುರದಲ್ಲಿ RSS ಪಥಸಂಚಲನ; ಹೈಕೋರ್ಟ್ ನಿಜಕ್ಕೂ ಹೇಳಿದ್ದೇನು?

ಈ ಹಿಂದೆ ಅಕ್ಟೋಬರ್ 12ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನದಲ್ಲಿ ರೋಡಲಬಂಡಾ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕಾಗಿ ಅವರನ್ನು ಅಮಾನತು ಮಾಡಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿಯ ಮೇಲೂ ಕ್ರಮ ಕೈಗೊಳ್ಳುವರೆಂಬ ಪ್ರಶ್ನೆ ಉದ್ಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...