ಕಲಬುರಗಿ | ಪದವಿ ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಹೆಚ್ಚಳ: ಎಸ್‌ಎಫ್‌ಐ ಪ್ರತಿಭಟನೆ

Date:

ಪದವಿ ವಿದ್ಯಾರ್ಥಿಗಳ ದಾಖಲಾತಿ ಶುಲ್ಕ ಹೆಚ್ಚಳ ಖಂಡಿಸಿ ಎಸ್‌ಎಫ್‌ಐ ಕಲಬುರಗಿ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

ಪ್ರತಿಭಟನೆಯಲ್ಲಿ ಕಲಬುರಗಿ ಜಿಲ್ಲಾ ಸಂಚಾಲಕಿ ಸುಜಾತ ಮಾತನಾಡಿ, ಬಿಎ, ಬಿಕಾಂ ಹಾಗೂ ಬಿಎಸ್ಸಿ ವಿವಿಧ ಪದವಿ ಕೋರ್ಸ್‌ಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದಕ್ಕೆ ನಮ್ಮ ವಿರೋಧವಿದೆ. ಈ ವರ್ಷದ ದಾಖಲಾತಿ ಶುಲ್ಕ ಕಳೆದ ವರ್ಷಕ್ಕಿಂತ ಹೆಚ್ಚಳ ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಬಾರಿ ಎಸ್ಸಿ,ಎಸ್ಟಿ, ಓಬಿಸಿ, ಸಾಮಾನ್ಯ ವಿದ್ಯಾರ್ಥಿಗಳಿಗೆ ದಾಖಲಾತಿ ಶುಲ್ಕ ಸಮನಾಗಿ ಮಾಡಲಾಗಿದೆ. ಸರ್ಕಾರದ ಆದೇಶ ಪ್ರಕಾರ ಎಸ್ ಸಿ, ಎಸ್ ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಕಡಿತಗೊಳಿಸಿ ಕಲ್ಯಾಣ ಕರ್ನಾಟಕದ ಭಾಗವಾದ ನಮ್ಮ ಕಲ್ಬುರ್ಗಿ ಜಿಲ್ಲೆ ಇವತ್ತು ಹಲವಾರು ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಶುಲ್ಕ ಕಟ್ಟಲು ತಾವು ಕೆಲಸ ಮಾಡಿ ಕಾಲೇಜ್ ಶುಲ್ಕ ಕಟ್ಟುತ್ತಿದ್ದಾರೆ ಮತ್ತು ಬಹುತೇಕ ಗ್ರಾಮೀಣದ ಭಾಗದ ವಿದ್ಯಾರ್ಥಿಗಳಿಗೆ ಕೂಡ ಪ್ರವೇಶ ಶುಲ್ಕ ಕಟ್ಟಲು ತುಂಬಾ ಕಷ್ಟ ಆಗುತ್ತದೆ” ಎಂದು ತಿಳಿಸಿದರು.

ಬಿಎಸ್ಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯ ಶುಲ್ಕದಿಂದ ವಿನಾಯಿತಿ ನೀಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಕಲ್ಬುರ್ಗಿ ಜಿಲ್ಲಾ ಸಮಿತಿ ಒತ್ತಾಯಿಸಿತು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಪ್ರೇಮ್, ನಾಗಮ್ಮ, ಮಾಲಾಶ್ರೀ, ರಾಹುಲ್, ರವಿಕಿರಣ , ರಮೇಶ್, ಅನುಪ, ಪಲ್ಲವಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...