ಹೃದಯಾಘಾತವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಲಬುರಗಿಯ ಗಂಗಾ ನಗರದಲ್ಲಿ ಶನಿವಾರ ನಡೆದಿದೆ.
ಗಂಗಾನಗರ ನಿವಾಸಿ ಕಿರಣ್ ರವಿಕುಮಾರ ಬಬಲಾದ (19) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮೃತ ವಿದ್ಯಾರ್ಥಿ ಕಲಬುರಗಿಯ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದರು ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಾಸವದತ್ತಾ ಸಿಮೆಂಟ್ ಕಂಪನಿ ಬಳಿಯ ರೈಲ್ವೆ ಹಳಿ ಸ್ಥಳಾಂತರಕ್ಕೆ ಆಗ್ರಹ