ಕಲಬುರಗಿ | ಹೃದಯಘಾತ : ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Date:

ಹೃದಯಾಘಾತವಾಗಿ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಲಬುರಗಿಯ ಗಂಗಾ ನಗರದಲ್ಲಿ ಶನಿವಾರ ನಡೆದಿದೆ.

- Advertisement -

ಗಂಗಾನಗರ ನಿವಾಸಿ ಕಿರಣ್ ರವಿಕುಮಾರ ಬಬಲಾದ (19) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಮೃತ ವಿದ್ಯಾರ್ಥಿ ಕಲಬುರಗಿಯ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಾಸವದತ್ತಾ ಸಿಮೆಂಟ್ ಕಂಪನಿ ಬಳಿಯ ರೈಲ್ವೆ ಹಳಿ ಸ್ಥಳಾಂತರಕ್ಕೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...