ಕಲಬುರಗಿ | ಮಾನಸಿಕ ಸಮತೋಲನ ಕಳೆದುಕೊಂಡ ಹೆಗಡೆ: ಖರ್ಗೆ ಕಿಡಿ

Date:

ಐದು ವರ್ಷದ ಸಂಸದ ಅವಧಿಯಲ್ಲಿ ಒಂದು ಸಲ ಕ್ಷೇತ್ರದ ಅಭಿವೃದ್ಧಿ ಮತ್ತು ಕರ್ನಾಟಕದ ಬಗ್ಗೆ ಮಾತನಾಡಿಲ್ಲ. ಹೀಗಾಗಿ ಅನಂತಕುಮಾರ್ ಹೆಗಡೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹರಿಹಾಯ್ದರು.

- Advertisement -

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಆನಂತಕುಮಾರ್‌ ಹೆಗಡೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಬಾಯಿ ತೆರೆದರೆ ಸಂವಿಧಾನ ಬದಲಾವಣೆ ಆಗಬೇಕೆಂಬ ಹೇಳಿಕೆಯನ್ನು ಆರ್ ಆಶೋಕ್ ಮತ್ತು ಬಿವೈ ವಿಜಯೇಂದ್ರ‌ ಸೇರಿದಂತೆ ಬಿಜೆಪಿಯವರು ಸಮರ್ತಿಸಾಕೊಳ್ಳುತ್ತಾರಾ?. ಇಂತಹ ವಿಚಾರಗಳು ಅವರಿಂದ ಪದೇ ಪದೆ ಬರುತ್ತಿವೆ. ಇಂತಹ ಮಾತುಗಳನ್ನಾಡುತ್ತಿರುವ ಹೆಗಡೆ ಅವರಿಗೆ ಇಲ್ಲಿಯವರೆಗೆ ಅವರ ಪಕ್ಷದವರು ಒಂದು ನೋಟಿಸ್ ನೀಡಿಲ್ಲ. ಹಾಗಾದರೆ ಇದನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆ ಎಂದಾಯಿತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಂಸದ ಅನಂತ್ ಕುಮಾರ್ ಹೆಗಡೆ ಗಡಿಪಾರಿಗೆ ದಲಿತ ಸಂಘಟನೆಗಳ ಆಗ್ರಹ

“ಹೆಗಡೆ ಅವರಿಗೆ ಮತ್ತು ಬಿಜೆಪಿ ಅವರಿಗೆ ಅಧಿಕಾರದ ಮದ ಏರಿದೆ ಈ ಬಾರಿಯ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಹೆಗಡೆ ಅವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಲ್ಲ, ಒಬ್ಬ ಬಿಜೆಪಿ ಸಂಸದರು, ಅವರು ಹೇಳಿದಾಗ ಪ್ರಧಾನಿಯವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡಾ, ವಿಜಯೇಂದ್ರ ಸೇರಿದಂತೆ ಯಾರೋಬ್ಬರೂ ಇದಕ್ಕೆ ಪ್ರತಿಕ್ರಿಯೆ ನೀಡದೆ ಮೌನ ಅನುಸರಿಸಿದ್ದಾರೆ.
ಬಿಜೆಪಿಯ ಸಂಸದ, ಶಾಸಕರು ತಮ್ಮ ಮನುಸ್ಮೃತಿ ಮತ್ತು ಆರ್‌ಎಸ್‌ಎಸ್ ತತ್ವ ಸಿದ್ದಾಂತಗಳನ್ನು ತಮ್ಮ ಮನೆಯಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕು. ಅವರ ಮನೆಯ‌ ಸದಸ್ಯರು ಅದಕ್ಕೆ ಒಪ್ಪಿಗೆ ಸೂಚಿಸಿದರೆ ಜಾರಿಗೆ ತರಲಿ” ಎಂದು ಹರಿಹಾಯ್ದರು.

ಮಾಹಿತಿ :ಅನಂತ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...