ಕಲಬುರಗಿ | ಏ.16ರಂದು ಬೃಹತ್ ಉದ್ಯೋಗ ಮೇಳ; ಪೋಸ್ಟ‌ರ್ ಬಿಡುಗಡೆ

Date:

ಕಲಬುರಗಿ ವಿಭಾಗದಲ್ಲಿ ಏಪ್ರಿಲ್ 16 ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಹಿನ್ನೆಲೆ ಇಂದು ಕಲಬುರಗಿ ನಗರದ ಕೆಸಿಟಿ ಇಂಜಿನಿಯರಿಂಗ್ ಕಾಲೇಜಿಗೆ ಸಚಿವ ಶರಣಪ್ರಕಾಶ ಪಾಟೀಲ್, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯ ತರನ್ನುಮ್, ಶಾಸಕಿ ಖನೀಜ ಫಾತಿಮಾ, ಜಗದೇವ ಗುತ್ತೇದಾರ ಸೇರಿದಂತೆ ಗಣ್ಯರು ಸ್ಥಳ ಪರಿಶೀಲನೆ ನಡೆಸಿದ ನಂತರ ಉದ್ಯೋಗ ಮೇಳದ ಅಧಿಕೃತ ಪೋಸ್ಟ‌ರ್ ಬಿಡುಗಡೆಗೊಳಿಸಿದರು.

- Advertisement -

ಬಳಿಕ ಸಚಿವ ಶರಣಪ್ರಕಾಶ ಪಾಟೀಲ್ ಮಾತನಾಡಿ, “ಯುವನಿಧಿ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ 73 ಸಾವಿರ ನೋಂದಾಯಿತರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮಾಹಿತಿ ನೀಡಲಾಗಿದೆ. ನೋಂದಣಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಆನ್ ಲೈನ್ ಮೂಲಕ ನೋಂದಾಯಿಸಿಕೊಂಡು ಅಥವಾ ನೇರವಾಗಿಯೂ ಮೇಳದಲ್ಲಿ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯು ನಿರಂತರವಾಗಿ ಈ ರೀತಿಯ ಉದ್ಯೋಗ ಮೇಳ ಹಮ್ಮಿಕೊಳ್ಳುತ್ತಿದೆ. ವೃತ್ತಿಪರ ಕೌಶಲ್ಯ ಹೆಚ್ಚಿಸಲು ನಿರಂತರ ತರಬೇತಿ, ಕಾರ್ಯಾಗಾರ ಸಹ ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಕಲಬುರಗಿ | ಹೊಂಡಕ್ಕೆ ಬಿದ್ದು ಕುರಿಗಾಯಿ ಸಾವು

“ಕಲಬುರಗಿ ಉದ್ಯೋಗ ಮೇಳಕ್ಕೆ ಪೂರಕವಾಗಿ ಸಂದರ್ಶನ, ಸಂವಹನ ಕೌಶಲ್ಯ ಹೆಚ್ಚಿಸಲು ಯುವಕರಿಗೆ ಕಾಲೇಜುವಾರು ಕಾರ್ಯಾಗಾರ ಆಯೋಜಿಸಿದ್ದು, ಇದನ್ನು ಯುವ ಸಮೂಹ ಸದುಪಯೋಗಪಡಿಸಿಕೊಳ್ಳಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...