ಕಲಬುರಗಿ | ಅಕ್ರಮ ಮದ್ಯ ಮಾರಾಟ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Date:

ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಮದ್ಯ ಹಾಗೂ ನಗದು ಹಣವನ್ನು ಜಪ್ತಿ ಮಾಡಲಾಗಿದೆ.

- Advertisement -

ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಬೂಪಾಲ ತೇಗನೂರ ಗ್ರಾಮದ ಬಸ್ ನಿಲ್ದಾಣದ ಸಮೀಪದ ಡಿ.ಸಿ. ಧಾಬಾ ಹೋಟೆಲ್ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಆ.6ರಂದು ಪೊಲೀಸರು ದಾಳಿ ನಡೆಸಿದರು. ಈ ವೇಳೆ ಬೂಪಾಲ ತೇಗನೂರ ಗ್ರಾಮದ ಧನರಾಜ ತಂದೆ ಮೈಲಾರಿ ಶೆಳ್ಳಿಗಿ (33) ಎಂಬಾತನಿಂದ ₹3,770 ಮೌಲ್ಯದ ಮದ್ಯ ಹಾಗೂ ₹200 ನಗದು ಹಣವನ್ನು ಜಪ್ತಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಧನರಾಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕಸ್ತೂರಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ; ಮ್ಯಾನೇಜರ್ ಬಂಧನ

ವಿಶ್ವವಿದ್ಯಾಲಯ ಠಾಣೆ ಪಿಐ ಚಂದ್ರಶೇಖರ ತಿಗಡಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...