ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

Date:

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43 ಕೋಟಿ ವೆಚ್ಚದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಲೋಕಾರ್ಪಣೆಗೊಳಿಸಿದರು.

- Advertisement -

ನಗರಾಭಿವೃದ್ಧಿ ಪ್ರಾಧಿಕಾರದ ₹10 ಕೋಟಿ, ಟಾಟಾ ಎಲೆಕ್ಟ್ರಾನಿಕ್ಸ್‌ನ ಸಿಎಸ್‌ಆರ್ ನಿಧಿಯಡಿ ₹2.43 ಕೋಟಿ ಹಾಗೂ ಕೆಕೆಆರ್‌ಡಿಬಿಯ ₹1 ಕೋಟಿ ಅನುದಾನ ಸೇರಿದಂತೆ ಒಟ್ಟು ₹13.43 ಕೋಟಿ ವೆಚ್ಚದಲ್ಲಿ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದಕ್ಕೂ ಮುನ್ನ ನಗರದ ಪಬ್ಲಿಕ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಪ್ರವಾಸೋದ್ಯಮ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿ, ಸ್ಥಳೀಯ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಳ್ಳಾರಿ ಜೀನ್ಸ್ ಖರೀದಿಸಿದರು.

ಬಳಿಕ ಅಪ್ಪನ ಕೆರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಅಪ್ಪನ ಕೆರೆ ಅಭಿವೃದ್ಧಿಯಿಂದ ನಗರದ ಸೌಂದರ್ಯ ಹೆಚ್ಚುವುದರ ಜತೆಗೆ ಸಾರ್ವಜನಿಕರಿಗೆ ಉತ್ತಮ ಮನರಂಜನಾ ತಾಣವಾಗುವ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯುವ ನಿರೀಕ್ಷೆ ವ್ಯಕ್ತವಾಯಿತು.

ಇದನ್ನು ಓದಿದ್ದೀರಾ? ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸಚಿವ ಡಾ. ಶರಣಪ್ರಕಾಶ ಪಾಟೀಲ್, ಸಚಿವ ಡಾ. ಅಜಯ್ ಸಿಂಗ್, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಶಾಸಕಿ ಖನಿಜ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...