ಕಲಬುರಗಿ | ಕುಡಿದ ಮತ್ತಿನಲ್ಲಿ ಅಸಭ್ಯ ವರ್ತನೆ : ಶಿಕ್ಷಕ ಅಮಾನತು

Date:

ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ ಶೇರಿಭಿಕನಳ್ಳಿಯ ಸರ್ಕಾರಿ‌ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುರಾಜ ಕುಲಕರ್ಣಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಲಕ್ಷ್ಮಯ್ಯ ಅಮಾನತುಗೊಳಿಸಿದ್ದಾರೆ.

- Advertisement -

ಸಿಗರೇಟು ಸೇವಿಸುತ್ತ ಶಿಕ್ಷಕ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಪದಗಳನ್ನು ಬಳಸಿದ ಆರೋಪ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿಕ್ಷಕ ಕರ್ನಾಟಕ‌ ನಾಗರಿಕ ಸೇವಾ ನಿಯಮ‌ ಹಾಗೂ ಉಪ‌ ನಿಯಮಗಳು ಉಲ್ಲಂಘಿಸಿರುವ ಹಾಗೂ‌ ಕರ್ತವ್ಯ ಲೋಪ ಎಸಗಿರುವುದು‌ ಮೇಲ್ನೋಟಕ್ಕೆ ಸಾಬೀತಾಗಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳ‌ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದರಿಂದ ಶಿಸ್ತುಕ್ರಮ‌ ಜರುಗಿಸಲಾಗಿದೆ. ಅಮಾನತು ಅವಧಿಯಲ್ಲಿ‌ ಕೇಂದ್ರ ಸ್ಥಾನ ಬಿಡಬಾರಾದುʼ ಎಂದು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ‘ಆಳಂದ’ ಕ್ಷೇತ್ರದಲ್ಲಿ ಭಾರೀ ಮತ ಕಳ್ಳತನ; ಸಿಐಡಿ ತನಿಖೆಗೆ ಸ್ಪಂದಿಸದ ರಾಜ್ಯ ಚುನಾವಣಾ ಆಯೋಗ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...