ಕಲಬುರಗಿ | ವಸತಿ ಶಾಲೆಗಳ ಊಟ, ಮೂಲಸೌಕರ್ಯ ಪರಿಶೀಲನೆ: ಮಕ್ಕಳಿಂದಲೇ ಜಿಲ್ಲಾಧಿಕಾರಿ ನೇರ ಫೀಡ್‌ಬ್ಯಾಕ್

Date:

ಜಿಲ್ಲೆಯ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಆಯ್ದ 15 ವಸತಿ ಶಾಲೆಗಳ 6ರಿಂದ 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಮಂಗಳವಾರ ಗೂಗಲ್ ಮೀಟ್ ಮೂಲಕ ಸಂವಾದ ನಡೆಸಿದರು.

- Advertisement -

ವಸತಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಊಟದ ಗುಣಮಟ್ಟ, ಆಹಾರದ ವ್ಯವಸ್ಥೆ ಹಾಗೂ ಶಾಲೆಗಳಲ್ಲಿ ಲಭ್ಯವಿರುವ ಮೂಲಸೌಕರ್ಯಗಳ ಕುರಿತು ಜಿಲ್ಲಾಧಿಕಾರಿ ವಿದ್ಯಾರ್ಥಿಗಳಿಂದಲೇ ನೇರವಾಗಿ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಶಾಲೆಯಲ್ಲಿ ಊಟದ ಗುಣಮಟ್ಟ ಹೇಗಿದೆ, ಅಗತ್ಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿವೆಯೇ, ಯಾವುದೇ ಸಮಸ್ಯೆ ಎದುರಾಗುತ್ತಿದೆಯೇ ಎಂಬ ಕುರಿತು ಮಕ್ಕಳೊಂದಿಗೆ ಚರ್ಚಿಸಿದ ಅವರು, ವಿದ್ಯಾರ್ಥಿಗಳ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ಆಲಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ವಸತಿ ಶಾಲೆಗಳಲ್ಲಿನ ಸೌಲಭ್ಯಗಳ ಕುರಿತು ಅಧಿಕಾರಿಗಳು ನೀಡುವ ಮಾಹಿತಿಗಿಂತ ವಿದ್ಯಾರ್ಥಿಗಳಿಂದಲೇ ನೇರವಾಗಿ ಫೀಡ್‌ಬ್ಯಾಕ್ ಪಡೆಯುವ ಮೂಲಕ ವಾಸ್ತವ ಸ್ಥಿತಿಯನ್ನು ಅರಿಯಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ಮಕ್ಕಳಿಂದ ಬಂದ ಅಭಿಪ್ರಾಯಗಳ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಗಮನ ಹರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...