ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅವಮಾನ; ಡಿಎಂಎಸ್‌ಎಸ್‌ ಖಂಡನೆ

Date:

ಅಂಬೇಡ್ಕರ್ ಪ್ರತಿಮೆಗೆ ಅವಮಾನ ಖಂಡಿಸಿ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮುಧೋಳ ಹೋಬಳಿ ಘಟಕದಲ್ಲಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್‌) ಹೋಬಳಿ ಅಧ್ಯಕ್ಷ ಭೀಮು ಮುಧೋಳ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಕಲಬುರಗಿ ನಗರದ ಕೋಟನೂರ ಗ್ರಾಮದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮುಧೋಳ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಈ ಸುದ್ದಿ ಓದಿದ್ದೀರಾ? ಶೆಟ್ಟರ್ ನಡೆಯಿಂದ ಬೆಳಗಾವಿಯಲ್ಲಿ ಅಂಗಡಿ ಕುಟುಂಬದ ಟಿಕೆಟ್‌ ಭದ್ರ? 

ಈ ಸಂದರ್ಭದಲ್ಲಿ ಡಿಎಂಎಸ್ಎಸ್ ಅಶೋಕ್ ಫಿರಂಗಿ, ಗೌರವಾಧ್ಯಕ್ಷರು ನರಸಿಂಹಲು ರಾಜೋಳ್ಳಿ, ಉಪಾಧ್ಯಕ್ಷ ಮಾರುತಿ ಗಜಲಪುರ್, ರಮೇಶ್ ಗಜಲಪುರ್, ಲಕ್ಷ್ಮಣ್ ಜಾಕನ್ಪಲ್ಲಿ, ಚಂದ್ರಪ್ಪ ಉಪ್ಪಾರ್, ತಮ್ಮಪ್ಪ ಬಾಗಳಿ, ನರೇಶ್ ಬಾಗಳಿ, ವಿಜಯ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...