ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

Date:

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ಉದ್ದೇಶದಿಂದ ಕಲ್ಯಾಣ ಜನಪರ ವೇದಿಕೆ ಸೇಡಂ ವತಿಯಿಂದ ತಾಲೂಕಿನ ಲಿಂಗನಪಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನವೆಂಬರ್ 11ರಂದು ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

- Advertisement -

ಗುಂಡೆಪಲ್ಲಿ ಮಠದ ಪರಮಪೂಜ್ಯ ಶಿವಸಿದ್ಧ ಸೋಮೇಶ್ವರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ 10.43ಕ್ಕೆ ಕಾರ್ಯಕ್ರಮ ಆರಂಭಗೊಂಡಿತು. ಶಾಲೆಯ ಮುಖ್ಯಗುರು ವೆಂಕಟ ನಾಯಕ್ ಚವಾಣ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಹಿರಿಯ ಮುಖಂಡ ಸದಾಶಿವ ರೆಡ್ಡಿ ಗೋಪನಪಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಮುಖ್ಯ ಅತಿಥಿಗಳಾಗಿ ಕಲ್ಯಾಣ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ, ಸ್ಟಾರ್ ಕನ್ನಡ ಮಾಧ್ಯಮದ ಸೇಡಂ ವರದಿಗಾರ ಮೌನೇಶ್ ವಿಶ್ವಕರ್ಮ ಹಾಗೂ ಲಿಂಗನಪಲ್ಲಿ ವಲಯದ ಸಿಆರ್‌ಪಿ ದೇವೇಂದ್ರಪ್ಪ ಯಾದವ್ ಭಾಗವಹಿಸಿದ್ದರು.

Advertisements

ಅತಿಥಿಗಳಾಗಿ ಗ್ರಾಮದ ಮುಖಂಡ ಶಶಿಧರ ಸ್ವಾಮಿ, ಕೆಇಬಿ ಗುತ್ತಿಗೆದಾರ ಚಂದ್ರಪ್ಪ ಮುಡಗು, ಎಸ್‌ಡಿಎಂಸಿ ಅಧ್ಯಕ್ಷ ಸಾಬಣ್ಣ ಹಡಪದ, ಗ್ರಾಮದ ಮುಖಂಡ ರಾಮುಲು, ಸೇಡಂ ತಾಲೂಕು ಅಧ್ಯಕ್ಷ ನಾಮದೇವ ರಾಥೋಡ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಇದರೊಂದಿಗೆ ಪರಿಸರ ಸಂರಕ್ಷಣೆಯೂ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು. ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ಕನ್ನಡಾಭಿಮಾನ ಮತ್ತು ಹಸಿರು ಪರಿಸರದ ಮಹತ್ವವನ್ನು ಜಾಗೃತಿಗೊಳಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...