ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

Date:

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ ರಾಮು ನವರು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲಿಸಿದ್ದಾರೆ.

- Advertisement -

ದೂರಿನಲ್ಲಿ ನನಗೂ ಹಾಗೂ ಗುತ್ತಿಗೆದಾರ ಪ್ರಭು ರಾವೂರ ನಡುವೆ ಕೆಲವು ದಿನಗಳಿಂದ ತಕರಾರಿದ್ದು, ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಮೊದಲೇ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಜಿಲ್ಲಾ ಕೋರ್ಟ್‌ಗೆ ಹಾಜರಾಗಿದ್ದಾಗ, ಪ್ರಭು ರಾವೂರ ಪರವಾಗಿ ಬಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಜತೆಗೆ ಜೀವ ಬೆದರಿಕೆಯೊಡ್ಡಿದ್ದಾನೆ, ಎಂದು ರಾಮು ರಾಠೋಡ್ ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಇದನ್ನು ಓದಿದ್ದೀರಾ? ಯಾದಗಿರಿ | ನಗರ ರಸ್ತೆ ಸರಿಪಡಿಸಿ, ಹಂಸ್‌ಗಳ ಅಳವಡಿಕೆಗೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ಇತ್ತೀಚೆಗೆ ಕೊಲೆ ಯತ್ನ ಆರೋಪದ ಮೇರೆಗೆ ಮಣಿಕಂಠ ರಾಠೋಡ್ ವಿರುದ್ಧ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...