ಕಲಬುರಗಿ | ಲಾರಿ, ಆಟೋ ಭೀಕರ ಅಪಘಾತ: ತಾಯಿ, ಮೂರು ತಿಂಗಳ ಮಗು ದುರ್ಮರಣ

Date:

ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ.

- Advertisement -

ಲಾಡ್ಲಾಪುರ, ಹಲಕರ್ಟಿ ಮಾರ್ಗದ ನಡುವೆ ಬುಧವಾರ ಸಂಜೆ ಅಪಘಾತ ಸಂಭವಿಸಿದ್ದು, ವಾಡಿ ಪಟ್ಟಣದ ಕಲ್ಕಂ ಏರಿಯಾ ನಿವಾಸಿ ಶರಣಮ್ಮ ಶರಣು ಸಿಂಗೆ (30) ಹಾಗೂ ಅವರ ಮೂರು ತಿಂಗಳ ಮಗು ರಾಘವೇಂದ್ರ ಶರಣು ಸಿಂಗೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಅಪಘಾತದ ರಭಸಕ್ಕೆ ಆಟೋದಲ್ಲಿದ್ದ ಸಾಬಮ್ಮ ಸಿಂಗೆ (50) ಹಾಗೂ ಚಾಲಕ ಖಾಜಾ ಪಟೇಲ್ ಭಾಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದನ್ನು ಓದಿದ್ದೀರಾ? ರಾಯಚೂರು ಅತ್ಯಾಚಾರ, ಕೊಲೆ ಪ್ರಕರಣ | ಆರೋಪಿಗಳಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ₹50 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ದಸಂಸ ಧರಣಿ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ವಾಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...