ಕಲಬುರಗಿ | ಲಾರಿ ಡಿಕ್ಕಿ : ಬೈಕ್‌ ಸವಾರರಿಬ್ಬರ ಸಾವು

Date:

ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್‌ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ.

- Advertisement -

ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30 ವರ್ಷ), ಶರತ್‌ ಸಿದ್ದರಾಮ ಗುಗ್ಗುರೆ (19) ಮೃತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಮಹಾಂತೇಶ ಹಾಗೂ ಶರತ್ ಬೈಕ್‌ನಲ್ಲಿ ಕಡಗಂಚಿಯಿಂದ ಕಲಬುರಗಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...