ಕಲಬುರಗಿ | ಪ್ರೇಮ ವೈಫಲ್ಯ : ಸೇತುವೆ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

Date:

ಪ್ರೀತಿಸಿದ್ದ ಹುಡುಗಿ ಕೈಕೊಟ್ಟಿದ್ದ ಕಾರಣಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲ್ಲೂಕಿನ ಕುರಿಕೋಟಾ ಬಳಿ ನಡೆದಿದೆ.

- Advertisement -

ಕಮಲಾಪುರ ತಾಲ್ಲೂಕಿನ ಮಹಾಗಾಂವ ಮೂಲದ, ಕಲಬುರಗಿಯಲ್ಲಿ ವಾಸವಿದ್ದ ಪ್ರಥಮೇಶ (21) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಏ.3ರಂದು ಪ್ರಥಮೇಶ ಮನೆಯಿಂದ ಗ್ರಂಥಾಲಯಕ್ಕೆ ಹೋಗುವುದಾಗಿ ಹೇಳಿ ಬೈಕ್‌ನಲ್ಲಿ ತೆರಳಿದ್ದ. ರಾತ್ರಿಯಾದರೂ ಮನೆಗೆ ಬರಲಿಲ್ಲ. ಆತನ ಫೋನ್‌ ಸ್ವಿಚ್ ಆಫ್ ಆಗಿತ್ತು. ಸೇತುವೆ ಮೇಲಿಂದ ಬೆಣ್ಣೆತೊರೆ ಹಿನ್ನೀರಿನಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿತ್ತು. ಪೊಲೀಸರು ಅಗ್ನಿಶಾಮಕ ದಳ ಹಾಗೂ ಮೀನುಗಾರರ ನೆರವಿನಿಂದ ಶೋಧಕಾರ್ಯ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಶನಿವಾರ (ಏ.5) ಬೆಳಿಗ್ಗೆ ನೀರಿನಲ್ಲಿ ಪ್ರಥಮೇಶನ ಮೃತ ದೇಹ ಪತ್ತೆಯಾಗಿದೆ.

ಮೃತ ಪ್ರಥಮೇಶ ಅವರು ಯುವತಿಯೊಬ್ಬರನ್ನು ಪ್ರಿತಿಸುತ್ತಿದ್ದರು. ಬಹಳ ಸಲುಗೆಯಿಂದಲೂ ವರ್ತಿಸಿ, ಅವಳ ಜೊತೆ ಸಂಬಂಧವೂ ಹೊಂದಿದ್ದ. ಎರಡು ತಿಂಗಳ ಬಳಿಕ ಆ ಯುವತಿ, ಬೇರೆ ಹುಡುಗನನ್ನು ಪ್ರೀತಿಸುವುದಾಗಿ ಹೇಳಿ, ತನ್ನನ್ನು ಮರೆಯುವಂತೆ ಪ್ರಥಮೇಶಗೆ ಹೇಳಿದ್ದಳು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಏ.16ರಂದು ಸಿಎಂ ಸಿದ್ದರಾಮಯ್ಯ ಬೀದರ್ ಜಿಲ್ಲೆ ಪ್ರವಾಸ

ಸ್ಥಳಕ್ಕೆ ಮಹಾಗಾಂವ್‌ ಠಾಣೆಯ ಪಿಎಸ್ಐ ಆಶಾ ರಾಠೋಡ, ಸಿಬ್ಬಂದಿ ಶವ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಮೃತ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....