ಕಲಬುರಗಿ | ಎಲ್‌ಪಿಜಿ ದರ ಏರಿಕೆ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Date:

ಕೇಂದ್ರ ಬಿಜೆಪಿ ಸರ್ಕಾರವು ಗೃಹಬಳಕೆ ಎಲ್‌ಪಿಜಿ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಕಲಬುರಗಿ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಬೃಹತ್‌ ಪ್ರತಿಭಟನೆ ನಡೆಸಿತು.

- Advertisement -

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ಮೇಲೆ ಖಾಲಿ ಸಿಲಿಂಡರ್ ಇಟ್ಟು ಒಲೆ ಮೇಲೆ ಅಡುಗೆ ಬೇಯಿಸುವುದರ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ ಮಾಡಿದರು. ‌ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಮುಖಂಡರು, ಪದಾಧಿಕಾರಿಗಳು, ಮಹಿಳೆಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕಲಬುರಗಿ | ಹೊಂಡಕ್ಕೆ ಬಿದ್ದು ಕುರಿಗಾಯಿ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದಲಿತರ ಸರಣಿ ಮೂರು ಕೊಲೆಗಳ ಸಿಐಡಿ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ...

ರಾಯಚೂರು | ಬಸವರಾಜ ಆತ್ಮಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಕೇಸ್, ಮೂವರ ಬಂಧನ

ಮಸ್ಕಿ ತಾಲ್ಲೂಕಿನ ಮೆದಕಿನಾಳ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಕಾರ್ಯದರ್ಶಿ...

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...