ಕಲಬುರಗಿ | ಶಾಸಕ ಅಜಯ್‌ ಸಿಂಗ್‌ ಮನೆಯ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

Date:

ಕಲಬುರಗಿ ಜಿಲ್ಲೆ ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ‌, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಅವರ ನಿವಾಸದ ಆವರಣದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ವರದಿಯಾಗಿದೆ.

- Advertisement -

ಕಲಬುರಗಿಯ ಶರಣನಗರ ಬಡಾವಣೆಯಲ್ಲಿರುವ ಶಾಸಕರ ಮೆನೆಯ ಆವರಣದಲ್ಲಿ ಈ ಘಟನೆ ನಡೆದಿದೆ. ಪಟ್ಟಣ ಗ್ರಾಮದ ನಿವಾಸಿ ದೇವಪ್ಪ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಬೀದರ್‌ | ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭ್ರಷ್ಟಾಚಾರ; ತನಿಖೆಗೆ ಆಗ್ರಹ

​ಶಾಸಕ ಅಜಯ್​ ಸಿಂಗ್​ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದೇವಪ್ಪ ಅವರ ಪತ್ನಿ ಮೂರು ವರ್ಷದ ಹಿಂದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಪುರು ಪೊಲೀಸರು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿ, ಆತ್ಮಹತ್ಯೆಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...