ಕಲಬುರಗಿ | ವಿವಸ್ತ್ರಗೊಳಿಸಿ ವ್ಯಕ್ತಿಯ ಕೊಲೆ: ಹಳೆಯ ವೈಷಮ್ಯ ಶಂಕೆ

Date:

Advertisements

ವ್ಯಕ್ತಿಯೋರ್ವನನ್ನು ವಿವಸ್ತ್ರಗೊಳಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಲೆಪ್ರಸಿ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ಲೆಪ್ರಸಿ ಕಾಲೋನಿಯ ನಿವಾಸಿ ಚಾಂದಸಾಬ್ ಮಲ್ಲಂಗಸಾಬ್ ಮೂಲಗೆ(38) ಎಂದು ಗುರುತಿಸಲಾಗಿದ್ದು, ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಂತೆಕಟ್ಟೆ ಬಳಿ ಬಸ್ ಮತ್ತು ಕಾರು ಡಿಕ್ಕಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್‌ ಡಿ, ಡಿಸಿಪಿ ಕನಿಕಾ ಸಿಕ್ರಿವಾಲ್, ಆ‌ರ್‌ ಜಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಆರ್ ಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X