ಕಲಬುರಗಿ | ಖಬರಸ್ಥಾನ ಬಳಿ ಮಟ್ಕಾ ದಂಧೆ; ಆಟೊ ಚಾಲಕ ಬಂಧನ

Date:

ನಗರದ ಪಾಯನಗಲ್ಲಿ ಸಮೀಪದ ಖಬರಸ್ಥಾನ ಬಳಿ ಅಕ್ರಮವಾಗಿ ಮಟ್ಕಾ ಸಂಖ್ಯೆ ಬರೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತನನ್ನು ದರ್ಗಾ ರಸ್ತೆಯ ಪಾಶಾಪುರ ನಿವಾಸಿ ಹಾಗೂ ಆಟೊ ಚಾಲಕ ಸೈಯದ್ ಸಾಬೀರ್ (30) ಎಂದು ಗುರುತಿಸಲಾಗಿದೆ. ಆರೋಪಿಯಿಂದ ₹2,600 ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಕಲಬುರಗಿ | ಮನೆ ಬಾಗಿಲು ಮುರಿದು ₹8.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಈ ಸಂಬಂಧ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...