ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

Date:

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ ಬೆಳೆಗಳು ಒಣಗುತ್ತಿವೆ. ರೈತರ ಹಿತದೃಷ್ಟಿಯಿಂದ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳ ಮೂಲಕ ಕನಿಷ್ಠ ಒಂದು ತಿಂಗಳು ನೀರು ಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದೀಪಕನಾಗ್ ಎಸ್. ಪುಣ್ಯಶೆಟ್ಟಿ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ.

- Advertisement -

ಚಿಂಚೋಳಿ ತಾಲೂಕಿನ ಐನೋಳ್ಳಿ, ಚಂದ್ರಂಪಳ್ಳಿ, ಕೊಳ್ಳೂರು, ಫತೇಪುರ, ದೇಗುಲ್ಮಡಿ, ಪೊಲಕಪಳ್ಳಿ, ಚಿಂಚೋಳಿ ಹಾಗೂ ಪಟಪಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆಯ ಅಭಾವದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ತಕ್ಷಣ ಕಾಲುವೆಗಳಿಗೆ ನೀರು ಹರಿಸಿದರೆ ಬೆಳೆಗಳನ್ನು ಉಳಿಸುವುದರ ಜೊತೆಗೆ ಜಾನುವಾರು, ಪಶು-ಪಕ್ಷಿಗಳು ಹಾಗೂ ವನ್ಯಜೀವಿಗಳಿಗೂ ಅನುಕೂಲವಾಗಲಿದೆ ಎಂದು ಅವರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

Advertisements

ಈ ಸಂದರ್ಭದಲ್ಲಿ ಚಂದ್ರಶೆಟ್ಟಿ ಕನ್ನ, ಮಶಾಕಲಪ್ಪತಿ, ರಾಜಕುಮಾರ್ ಮಂದ, ವೀರರೆಡ್ಡಿ ಯಲಮೋರ, ಕಲ್ಯಾಣರಾವ್ ತುಮನಂಪಳ್ಳಿ, ಮಲ್ಲಪ್ಪ ನಾಟಿಕರ್, ಬಸವರಾಜ್ ಮಂದಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...