ಕಲಬುರಗಿ | ನಾಪತ್ತೆಯಾಗಿದ್ದ ಯುವಕ ಚರಂಡಿಯಲ್ಲಿ ಶವವಾಗಿ ಪತ್ತೆ

Date:

ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಯುವಕ ಭಾನುವಾರ ಬೆಳಿಗ್ಗೆ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿ ನಗರದ ಬಸವೇಶ್ವರ ಕಾಲೊನಿ ಬಳಿ ನಡೆದಿದೆ.

- Advertisement -

ನಗರದ ಕೆಬಿಎನ್‌ ದರ್ಗಾ ಪ್ರದೇಶದ ನಯಾ ಮೊಹಲ್ಲಾದ ನಿವಾಸಿ ಮುಝಮಿಲ್ ಸಿದ್ದೀಕ್ ಅಹ್ಮದ್(18) ಮೃತ ದುರ್ದೈವಿ. ಶನಿವಾರ ರಾತ್ರಿ ಮನೆಗೆ ಮರಳದ ಕಾರಣ, ಪಾಲಕರು ತಡರಾತ್ರಿ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದರು. ಆದರೆ, ಭಾನುವಾರ ಬೆಳಿಗ್ಗೆ ಎಂ ಬಿ ನಗರ ಸಮೀಪದ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಅರಕಲಗೂಡು ದಸರಾ ಮಹೋತ್ಸವ: ಬೂಕರ್ ಪ್ರಶಸ್ತಿ ವಿಜೇತ ಅನುವಾದಕಿ ದೀಪಾ ಬಸ್ತಿಗೆ ಆಹ್ವಾನ

ಈ ಸಂಬಂಧ ಎಂ ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರಿವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...