ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Date:

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬರ್ಬನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ನಗರದ ಜೇವರ್ಗಿ ಕಾಲೊನಿಯ ಚಿತ್ತಾರಿ ಅಡ್ಡೆ ಸಮೀಪದ ನಿವಾಸಿ ಸೋಮಶೇಖರ (32) ಹಾಗೂ ಆಳಂದ ತಾಲೂಕಿನ ಧಂಗಾಪುರ ಗ್ರಾಮದ ಸಿದ್ದರಾಮ (40) ಎಂದು ಗುರುತಿಸಲಾಗಿದೆ. ಬಂಧಿತ ಸೋಮಶೇಖರ ಅವರು ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನು ಓದಿದ್ದೀರಾ? ಯಾದಗಿರಿ | ಭತ್ತದ ಬೆಳೆ ಉಳಿಸಲು ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ರೈತರ ಧರಣಿ

ನಗರದ ಬ್ರಹ್ಮಪುರ ಪ್ರದೇಶದ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ ಅವರ ಶವವು ಹುಮನಾಬಾದ್ ರಸ್ತೆಯಲ್ಲಿ ಕಾರೊಂದರ ಸಮೀಪ ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಬರ್ಬನ್ ಠಾಣೆ ಪೊಲೀಸರು ತನಿಖೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ಸೇರಿದಂತೆ ಪ್ರಕರಣದ ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...

ಚಿಕ್ಕಮಗಳೂರು | SIR ವಿರೋಧ: ಫಾರಂ 7 ಮತ ವಂಚನೆ ಖಂಡಿಸಿ; SIR ವಿರೋಧಿ ಕರ್ನಾಟಕ ಪ್ರತಿಭಟನೆ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಚಿಕ್ಕಮಗಳೂರು | ಮಳೆರಾಯನಿಗಾಗಿ ಕಪ್ಪೆ ಮದುವೆ, ಬಾಡೂಟ ಆಚರಣೆ 

ಮಳೆ ಇಲ್ಲದೆ ಬರದ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲಿ ಮಳೆರಾಯನ ಕೃಪೆಗಾಗಿ ಗ್ರಾಮಸ್ಥರೆಲ್ಲರೂ...

ಬಾಗೇಪಲ್ಲಿ | ಅ.16 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪುನಃ ಚೇತನ ಸಭೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲ್ಲೂಕು ಪುನಃ...