ಕಲಬುರಗಿ | ಸಮಾಜದ ಬಗ್ಗೆ ಮಾತನಾಡೋಕೆ ನಾರಾಯಣ ಸ್ವಾಮಿಗೆ ನೈತಿಕತೆ ಇಲ್ಲ: ಮಲ್ಲಿಕಾರ್ಜುನ ಬೆಣ್ಣೂರ್

Date:

ಛಲವಾದಿ ನಾರಾಯಣಸ್ವಾಮಿಗೆ ಸಮಾಜದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಲಬುರಗಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್ ಕಿಡಿಕಾರಿದ್ದಾರೆ.

- Advertisement -

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಖರ್ಗೆ ಕುಟುಂಬದವರಿಂದ ಸಮಾಜದಲ್ಲಿ ಗುರುತಿಸಿಕೊಂಡಿರುವ ಛಲವಾದಿ ನಾರಾಯಣಸ್ವಾಮಿ ಅವರು ನಮ್ಮ ಸಮಾಜಕ್ಕೆ ಮತ್ತು ಸಮುದಾಯಕ್ಕೆ ಯಾವುದೇ ಕೊಡುಗೆ ಕೊಟ್ಟಿಲ್ಲ. ಸಮಾಜದ ಪರವಾಗಿ ಇವರು ಯಾವುದೇ ಹೋರಾಟ ಮಾಡಿಲ್ಲ, ಇವರು ಬಿಜೆಪಿ ಪಕ್ಷದಲ್ಲಿ ಒಂದು ಸ್ಥಾನವನ್ನು ಪಡೆದಿರುವ ಮಾತ್ರಕ್ಕೆ ಖರ್ಗೆ ಕುಟಂಬದವರ ವಿರುದ್ದವಾಗಿ ಮಾತನಾಡುವುದು ಸರಿಯಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಬುದ್ದ ವಿಹಾರ ಖರ್ಗೆ ಅವರ ಒಡೆತನದ್ದು ಎಂದು ಅವರು ಎಲ್ಲಿಯೂ ಹೆಳಿಕೊಂಡಿಲ್ಲ ವಿಹಾರವು ಸರ್ವ ಜನಾಂಗದವರು ಆಗಮಿಸಿ ಪ್ರತಿದಿನ ಧ್ಯಾನ ಮಾಡುವ ಸ್ಥಳವಾಗಿದೆ. ಇದು ಸಮುದಾಯದ ಒಂದು ಟ್ರಸ್ಟ್ ಆಗಿರುವುದರಿಂದ ಆ ಟ್ರಸ್ಟ್‌ನ ಅಡಿಯಲ್ಲಿ ಖರ್ಗೆ ಅವರು ಇದ್ದಾರೆಯೇ ಹೊರತು ಈ ವಿಷಯದಲ್ಲಿ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿಲ್ಲ. ಇಂಥಹ ಒಬ್ಬ ನಾಯಕರ ಬಗ್ಗೆ ನಾರಾಯಣ ಸ್ವಾಮಿ ಅವರು ಇಲ್ಲಸಲ್ಲದ ಆರೋಪ ಮಾಡುವುದು ದಲಿತ ಸಂಘರ್ಷ ಸಮಿತಿ ಖಂಡಿಸುತ್ತದೆ.
ಇನ್ನು ಮುಂದೆ ಖರ್ಗೆ ಕುಟುಂಬದವರ ಬಗ್ಗೆಯಾಗಲೀ, ಸಮಾಜದ ಬಗ್ಗೆಯಾಗಲೀ ಮಾತನಾಡಿದರೆ ಮುಂಬರುವ ದಿನಗಳಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ‘ಗಗನಚುಕ್ಕಿ’ ಅಭಿವೃದ್ಧಿಪಡಿಸಿ ಶೀಘ್ರದಲ್ಲಿ ಜಲಪಾತೋತ್ಸವ: ಶಾಸಕ ಪಿ ಎಂ ನರೇಂದ್ರಸ್ವಾಮಿ

ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಲೋಹಿತ್ ಮುದ್ದುಡಗಿ, ನಗರ ಸಂಚಾಲಕ ಬಸವಾಜ ಮುಡಬೂಳಕರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...