ಕಲಬುರಗಿ | ನೇಹಾ ಕೊಲೆ ಪ್ರಕರಣ; ಎಐಡಿಎಸ್‌ಒ ಖಂಡನೆ

Date:

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ್ಯ ಎಂಬ ವಿದ್ಯಾರ್ಥಿನಿಯ ಕೊಲೆಯನ್ನು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸಿದ್ದು, ಮೃತ ವಿದ್ಯಾರ್ಥಿನಿಗೆ ತೀವ್ರ ಸಂತಾಪ ಸೂಚಿಸಿದರು.

- Advertisement -

ಕಲಬುರಗಿ ಜಿಲ್ಲೆಯ ಹೊಸ ಆರ್‌ಟಿಒ ಕ್ರಾಸ್ ವೃತ್ತದ ಬಳಿ ಎಐಡಿಎಸ್‌ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಸ್ನೇಹಾ ಕಟ್ಟಿಮನಿ  ಮಾತನಾಡಿ, “ಶಾಲಾ ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಸಾಂಸ್ಕೃತಿಕ ಅಂಧಃಪತನ ಇಂತಹ ಘಟನೆಗಳಿಗೆ ಕಾರಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ವಿದ್ಯಾರ್ಥಿಗಳ ಮುಂದೆ ಯಾವುದೇ ಆದರ್ಶಗಳಿಲ್ಲ. ಪಠ್ಯಗಳಲ್ಲಿ ನವೋದಯ ಚಿಂತಕರ, ಕ್ರಾಂತಿಕಾರಿಗಳ ವಿಚಾರ ಪ್ರಕಟಗೊಳ್ಳುವುದಿಲ್ಲ. ಪ್ರೀತಿ- ಪ್ರೇಮದ ವಿಚಾರಗಳಲ್ಲಿ ಸರಿಯಾದ ಮಾರ್ಗದರ್ಶನ ನೀಡುವವರೂ ಇಲ್ಲ. ವಿದ್ಯಾರ್ಥಿ ಸಂಘಟನೆಗಳಿಂದ ದೂರ ಇಟ್ಟಿರುವ ಕಾರಣ ಸಾಮಾಜಿಕ ಮನೋಭಾವ ಕುಂಠಿತಗೊಂಡಿದ್ದು, ವಿದ್ಯಾರ್ಥಿಗಳ ಆಮೂಲಾಗ್ರ ಬೆಳವಣಿಗೆಗೆ ಅಡ್ಡಿಯಾಗಿದೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ವಿದ್ಯಾರ್ಥಿಗಳ ನಡುವೆ ಸಾಂಸ್ಕೃತಿಕ ಆಂದೋಲನ ಹರಿಬಿಡಬೇಕು” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯ ರೈತರಿಗೆ 1,200 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಖೂಬಾ ಹೇಳಿದ್ದು ಸುಳ್ಳು : ಖಂಡ್ರೆ

“ನೇಹಾ ಪ್ರಕರಣದ ಆರೋಪಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕು” ಎಂದು ಎಐಡಿಎಸ್‌ಒ ಕಲಬುರಗಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು ತುಳಜರಾಮ ಎನ್ ಕೆ, ಜಿಲ್ಲಾ ಉಪಾಧ್ಯಕ್ಷ ಪ್ರೀತಿ ದೊಡ್ಡಮನಿ, ಜಿಲ್ಲಾ ಸಮಿತಿ ಸದಸ್ಯ ಯುವರಾಜ, ರಾಹುಲ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...