ಕಲಬುರಗಿ | ಗಣೇಶ ವಿಸರ್ಜನೆ ಮೆರವಣಿಗೆ: ಸಮವಸ್ತ್ರದಲ್ಲೇ ಡಿಜೆ ಹಾಡಿಗೆ ಡ್ಯಾನ್ಸ್ ಮಾಡಿದ ಪಿಎಸ್‌ಐ!

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಯ ವೇಳೆ ಪಿಎಸ್‌ಐ ಒಬ್ಬರು ಡಿಜೆ ಹಾಡಿಗೆ ಸಮವಸ್ತ್ರದಲ್ಲೇ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಜೇರಟಗಿಯಲ್ಲಿ ಸೆಪ್ಟೆಂಬರ್ 23ರ ರಾತ್ರಿ ನಡೆದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಜೇವರ್ಗಿ ತಾಲೂಕಿನ ನೇಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಆಗಿರುವ ಚಿದಾನಂದ ಸವದಿ ಎಂಬುವವರು ನೃತ್ಯ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೆರವಣಿಗೆಯಲ್ಲಿ ಭಜರಂಗಿ ಹಾಡಿಗೆ ಯುವಕರು ಚಿದಾನಂದ ಅವರನ್ನು ಭುಜದ ಮೇಲೆ ಹೊತ್ತು ನೃತ್ಯ ಮಾಡಿದ್ದಾರೆ ಎಂಬ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ಭದ್ರತೆ ನೀಡಬೇಕಿದ್ದ ಪಿಎಸ್‌ಐ, ಯುವಕರೊಂದಿಗೆ ಸೇರಿ ನೃತ್ಯ ಮಾಡುವ ಮೂಲಕ ಕರ್ತವ್ಯ ಲೋಪ ಎಸಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಗೃಹ ಇಲಾಖೆ ಏನು ಮಾಡುತ್ತಿದೆ? ಕಣ್ಮುಚ್ಚಿ ಕುಳಿತಿದೆಯೇ ಎಂದು ಜನರು ಸೋಷಿಯಲ್ ಮೀಡಿಯಾಗಳಲ್ಲಿ ಪ್ರಶ್ನಿಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...