ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

Date:

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 29ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಇಕ್ರಂ ಶರೀಫ್ ತಿಳಿಸಿದ್ದಾರೆ.

- Advertisement -

ಅರ್ಹ ಶಿಕ್ಷಕರು ನಮೂನೆ–19ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾಧಿಕಾರಿ ಕಚೇರಿ, ಕಲಬುರಗಿ ಮಹಾನಗರ ಪಾಲಿಕೆ ಕಚೇರಿ, ಕಲಬುರಗಿ ಹಾಗೂ ಸೇಡಂ ಉಪವಿಭಾಗಾಧಿಕಾರಿ ಕಚೇರಿ ಅಥವಾ ಜಿಲ್ಲೆಯ ಎಲ್ಲ ತಹಶೀಲ್ದಾರ್ ಕಚೇರಿಗಳಲ್ಲಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಂಬಂಧಪಟ್ಟವರು ಚುನಾವಣಾ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...