ಕಲಬುರಗಿ | ಹಳೆ ವೈಷಮ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

Date:

ಹಳೆ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆಗೈದ ಘಟನೆ ಭಾನುವಾರ ಕಲಬುರಗಿ ತಾಲೂಕಿನ ಸೀತನೂರ ಗ್ರಾಮದ ಸೇತುವೆ ಸಮೀಪ ನಡೆದಿದೆ

- Advertisement -

ಸೀತನೂರ ಗ್ರಾಮದ ಶಿವರಾಯ ಹಣಮಂತ್ರಾಯ ಮಾಲಿಪಾಟೀಲ್ (65) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಲಕ್ಷ್ಮೀಕಾಂತ್ ಎಂಬುವವರ ತಂದೆ ನಾಗೇಂದ್ರ ಮಾಂಗ್ ಅವರನ್ನು 2008ರಲ್ಲಿ ಹತ್ಯೆಗೈಯಲಾಗಿದ್ದು, ಕೊಲೆಯ ಪ್ರಕರಣದಲ್ಲಿ ಕೊಲೆಯಾದ ಶಿವರಾಯ ಮಾಲಿಪಾಟೀಲ್‌ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ. ಹಳೆಯ ವೈಷಮ್ಯ ಕಾರಣದಿಂದ 17 ವರ್ಷಗಳ ಬಳಿಕ ತಂದೆಯ ಕೊಲೆಯ ಪ್ರತೀಕಾರ ತೀರಿಸಿಕೊಳ್ಳಲು ಕೊಲೆ ನಡೆದಿದೆʼ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಶಿವರಾಯ ಹೊಲದಿಂದ ಮನೆಗೆ ಬರುವ ವೇಳೆ ಸಂಚು ರೂಪಿಸಿದ ಲಕ್ಷ್ಮೀಕಾಂತ್ ನಾಗೇಂದ್ರಪ್ಪ ಮಾಂಗ್ ಎಂಬಾತನು ಶಿವರಾಯನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೊಲೆಯಾದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್‌.ಡಿ ನೇತ್ರತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...