ಕಲಬುರಗಿ | ಪಥಸಂಚಲನಕ್ಕೆ ಅನುಮತಿ ನಿರಾಕರಣೆ; ಆರ್‌ಎಸ್‌ಎಸ್ ಗಣವೇಷಧಾರಿಗಳ ಬಂಧನ

Date:

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗಣವೇಷಧಾರಿಗಳು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಭಾನುವಾರ ಸಂಜೆ ಸೇಡಂ ಪಟ್ಟಣದಲ್ಲಿ ನಡೆದಿದೆ.

- Advertisement -

ಸಂಜೆ 4 ಗಂಟೆಗೆ ಆರ್‌ಎಸ್‌ಎಸ್ ಪಥಸಂಚಲನ ನಿಗದಿಯಾಗಿದ್ದರೂ, ಸೇಡಂ ಪುರಸಭೆಯು ಮಧ್ಯಾಹ್ನ 3 ಗಂಟೆಯ ನಂತರ ಅನುಮತಿಯನ್ನು ರದ್ದುಗೊಳಿಸಿದೆ. ಇದರಿಂದ ಅಸಮಾಧಾನಗೊಂಡ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟಿಸಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಪಥಸಂಚಲನಕ್ಕೆ ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದ್ದರೂ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸುವುದು ನ್ಯಾಯಸಂಗತವೇ?” ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಲಾರಿ ಪಲ್ಟಿ ; ಚಾಲಕನಿಗೆ ಗಂಭೀರ ಗಾಯ

ಈ ವೇಳೆ ಮಧ್ಯಪ್ರವೇಶಿಸಿದ ಆರೆಸ್ಸೆಸ್ ಗಣವೇಷಧಾರಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ತೀವ್ರಗೊಂಡಿದ್ದು, ಪೊಲೀಸರು ಗಣವೇಷಧಾರಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಧಿತರಲ್ಲಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ, ರಾಜಶೇಖರ ನಿಲಂಗಿ, ಶಿವಕುಮಾರ್ ಜಿ.ಕೆ. ಪಾಟೀಲ್ ತೆಲ್ಕೂರ, ಶಿವಕುಮಾರ್ ಬೋಳಖೇಟ್ಟಿ ಹಾಗೂ ಕಾಶಿನಾಥ್ ನಿಡಗುಂದಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...