ಕಲಬುರಗಿ | ಪೋಕ್ಸೊ ಆರೋಪಿ ಪರಾರಿ ಪ್ರಕರಣ; ಪಿಎಸ್‌ಐ ಅಮಾನತು, ಸಿಪಿಐಗೆ ನೋಟಿಸ್

Date:

ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸುಲು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

- Advertisement -

ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪದಡಿ ಮಂಜುನಾಥ ಇಂಗಳೆ (23)ನನ್ನು ಬಂಧಿಸಿ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿತ್ತು. ವಿಚಾರಣೆ ವೇಳೆ ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿಯಾಗಿದ್ದರಿಂದ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆಯ ಬೆನ್ನಲ್ಲೇ ಅಫಜಲಪುರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರವಿದಾಸ್ ಕಟ್ಟಿಮನಿ ಹಾಗೂ ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಮತ್ತು ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ತನಿಖೆಯ ಮುಂದುವರಿದ ಭಾಗವಾಗಿ ಪಿಎಸ್‌ಐ ಸೋಮಲಿಂಗ ಒಡೆಯರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಜಲಪುರ ವೃತ್ತದ ಸಿಪಿಐ ಲಖನ್ ಮಸಗುಪ್ಪಿ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮೂವರು ಅಂತರರಾಜ್ಯ ಕಳ್ಳರ ಬಂಧನ, 40 ಗ್ರಾಂ ಚಿನ್ನಾಭರಣ ವಶ

ಆರೋಪಿ ಪರಾರಿಯಾದ ಬಳಿಕ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಜಮೀನಿನಲ್ಲಿ ಅವಿತುಕೊಂಡಿದ್ದ ಮಂಜುನಾಥ ಇಂಗಳೆಯನ್ನು ಶುಕ್ರವಾರ ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...