ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

Date:

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ ಏರಿಯಾದ ಹನುಮಾನ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿ, ₹3,150 ನಗದು ಜಪ್ತಿ ಮಾಡಿದ್ದಾರೆ.

- Advertisement -

ನವೆಂಬರ್ 10ರಂದು ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ರಾಘವೇಂದ್ರ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಏಳು ಆರೋಪಿಗಳನ್ನು ವಶಕ್ಕೆ ಪಡೆದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಇದನ್ನು ಓದಿದ್ದೀರಾ? ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ, ಡಿಸಿಪಿ ಶಾಲೂ ಹಾಗೂ ದಕ್ಷಿಣ ಉಪವಿಭಾಗದ ಎಸಿಪಿ ಶರಣಬಸಪ್ಪ ಸುಬೇದಾರ ಅವರ ಮಾರ್ಗದರ್ಶನದಲ್ಲಿ ಪಿಐ ವಾಜೀದ್ ಪಟೇಲ್ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

ದಕ್ಷಿಣ ಕನ್ನಡ | 180 ಗಂಟೆಗಳ ಮೈಲಿಗಲ್ಲನ್ನು ತಲುಪಿದ ಕೊಂಕಣಿ ಗಾಯನ ಮ್ಯಾರಾಥಾನ್

ಮಂಗಳೂರು: ಮಾಂಡ್ ಸೊಭಾನ್ ಆಯೋಜಿಸಿರುವ ಐತಿಹಾಸಿಕ 12 ದಿನ, 12 ಗಂಟೆ...