ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ: ಐವರ ಬಂಧನ, ₹15,100 ವಶ

Date:

ನಗರದ ಚೌಕ ಪೊಲೀಸ್ ಠಾಣೆ ವ್ಯಾಪ್ತಿಯ ಗಂಜ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳ ಮೇಲೆ ಪೊಲೀಸರು ದಾಳಿ ನಡೆಸಿ, ₹15,100 ನಗದು ವಶಪಡಿಸಿಕೊಂಡಿದ್ದಾರೆ.

- Advertisement -

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ, ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಶಾಲೂ ಹಾಗೂ ಪ್ರವೀಣ್ ಎಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ ಚೌಕ ಪೊಲೀಸ್ ಠಾಣೆ ಪೊಲೀಸರು ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಹಿನ್ನೆಲೆಯಲ್ಲಿ ಆಗಸ್ಟ್ 29ರಂದು ಗಂಜ ಏರಿಯಾದ ಹನುಮಾನ ದೇವಸ್ಥಾನದ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಐವರನ್ನು ಬಂಧಿಸಿ, ಅವರಿಂದ ₹15,100 ನಗದು ಜಪ್ತಿ ಮಾಡಲಾಗಿದೆ. ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದ್ದಾರೆ.

ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಿವನಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಚೌಕ ಪೊಲೀಸ್ ಠಾಣೆಯ ಪಿಐ ಸುಶೀಲಕುಮಾರ ಅವರ ನೇತೃತ್ವದಲ್ಲಿ ಎಎಸ್‌ಐ ರಮೇಶ ಗುತ್ತೇದಾರ ಹಾಗೂ ಸಿಬ್ಬಂದಿಗಳಾದ ಶಿವಾನಂದ, ಸುರೇಶ್ ಮತ್ತು ಶಿವಶರಣಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿತು.

ಇದನ್ನು ಓದಿದ್ದೀರಾ? ಕಲಬುರಗಿ | ವಚನ ಸಾಹಿತ್ಯ, ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳು: ಡಾ. ಶಿವರಂಜನ್ ಸತ್ಯಂಪೇಟೆ

ಯಶಸ್ವಿ ಕಾರ್ಯಾಚರಣೆ ಕೈಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಶ್ಲಾಘಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...