ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

Date:

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಳೆದು ಹೋಗಿದ್ದ 672 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಕಲಬುರಗಿ ನಗರದ ಸೆನ್ ಪೋಲಿಸರು ಯಶಸ್ವಿಯಾಗಿದ್ದಾರೆ‌.

- Advertisement -

ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ಸಿಇಐಆರ್ ಪೋರ್ಟಲ್ ನೆರವಿನಿಂದ ಕಲಬುರಗಿ ನಗರದ ಸೆನ್ ಪೊಲೀಸರು ಮೂವತ್ತೆಂಟು ಲಕ್ಷ ಮೌಲ್ಯದ 672 ಮೊಬೈಲ್​ಗಳನ್ನು ಪತ್ತೆ ಹಚ್ಚಿ, ವಾರಸುದಾರರಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಲಬುರಗಿ ನಗರದ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕಳವು, ಸುಲಿಗೆ ಹಾಗೂ ಕಳೆದುಕೊಂಡಿರುವ ಮೊಬೈಲ್​ಗಳನ್ನು ಹುಡುಕಿಕೊಡುವಂತೆ ವಾರಸುದಾರರು ಸಿಇಐಆರ್ ವೆಬ್ ಪೋರ್ಟಲ್​ನಲ್ಲಿ ನೋಂದಾಯಿಸಿದ್ದರು.

ಸಿಇಐಆರ್ ಪೋರ್ಟಲ್ ಕರ್ತವ್ಯ ನಿರ್ವಹಿಸುವ ತಾಂತ್ರಿಕ ಸಿಬ್ಬಂದಿಗಳ ಕಾರ್ಯಕ್ಷಮತೆಯಿಂದ ಮೂವತ್ತೆಂಟು ಲಕ್ಷ ಮೌಲ್ಯದ 672 ಮೊಬೈಲ್​ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸೆನ್ ಠಾಣೆ ಸಿಬಂದಿಗಳ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಢಗೆ ಅವರು ಶ್ಲಾಘನೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಉಪ ಚುನಾವಣೆ | ಸಂಡೂರು, ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್: ಕಗ್ಗಂಟಾದ ಶಿಗ್ಗಾಂವಿ!

ಈ ವೇಳೆ ಕಮಿಷನರ್ ಶರಣಪ್ಪ ಢಗೆ ಮಾತನಾಡಿ, “ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ ಲ್ಯಾಪ್ಟಾಪ್ ಅಥವಾ ಯಾವುದಾದರೂ ದಾಖಲಾತಿಗಳು ಕಳೆದುಹೋದಲ್ಲಿ ಅಥವಾ ಯಾರಾದರೂ ಕಳ್ಳತನ ಮಾಡಿದಲ್ಲಿ ಸ್ಥಳಿಯ ಪೋಲಿಸ್ ಠಾಣೆಗೆ ದೂರು ದಾಖಲಿಸಬಹುದು ಅಥವಾ ಕೆ ಎಸ್ ಪಿ ಇ-ಲೊಸ್ಟ್ ಮತ್ತು ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ ತಮ್ಮ ಮೊಬೈಲ್’ಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು” ಎಂದು ತಿಳಿಸಿದರು.

ವಾಲೆಂಟಿಯರ್ : ಚನ್ನವೀರ, ಕಲಬುರಗಿ

WhatsApp Image 2024 10 23 at 6.28.43 PM
WhatsApp Image 2024 10 23 at 6.28.42 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...