ಕಲಬುರಗಿ | ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯಿಸಿದರು.

- Advertisement -

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಕುರಿತು ಮಾತನಾಡಿ, “ಪಟ್ಟಣದಲ್ಲಿ ವಿಶ್ವಕರ್ಮ ಜನರಿಗಾಗಿ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ಕಳೆದ ಎಂಟಿ ವರ್ಷಗಳಿಂದ ಶಾಸಕರು, ಅಧಿಕಾರಿಗಳಿಗೆ ಹೇಳಿದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ಭರವಸೆ ನೀಡುತ್ತಾರೆಯೇ ಹೊರತು ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ” ಎಂದು ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ದೇಶಕ್ಕೆ ರೈತ ಬೆನ್ನೆಲುಬು ಆಗಿದ್ದರೆ, ರೈತರಿಗೆ ವಿಶ್ವಕರ್ಮ ಸಮಾಜವೇ ಬೆನ್ನೆಲುಬು. ಶಿಲ್ಪಕಲೆ ಹೆಸರು ವಿಶ್ವಕರ್ಮ ನಿರ್ಮಿಸುವ ಶಿಲ್ಪಿಗಳು” ಎಂದು ಹೇಳಿದರು.

ದಿಗ್ಗಾಂವ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ವಿಶ್ವರಾಜ ಇನಾಮದಾರ ಮಾತನಾಡಿ, “ಇಡೀ ಜಗತ್ತಿನ ಸೃಷ್ಟಿಕೃತ ವಿಶ್ವಕರ್ಮ” ಎಂದು ಬಣ್ಣಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಶಿವಾನಂದ ಮಠದಲ್ಲಿ ದಲಿತ ಮಕ್ಕಳಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೇಳದಿದ್ದರೆ ಡಿಎಸ್‌ಎಸ್ ಹೋರಾಟದ ಎಚ್ಚರಿಕೆ

ತಹಶೀಲ್ದಾರ್ ನಾಗಯ್ಯ ಹೀರೆಮಠ, ಸಮಾಜದ ಗೌರವಾಧ್ಯಕ್ಷ ಕಾಶಿಪತಿ ಬಡಿಗೇರ, ಪ್ರಮುಖರಾದ ವೀರಣ್ಣ ಶಿಲ್ಪಿ, ಮೋನಯ್ಯ ಪಂಚಾಳ, ರವೀಂದ್ರ ವಿಶ್ವಕರ್ಮ, ಕಲ್ಯಾಣರಾವ ಭಕ್ತಿ, ಪ್ರಕಾಶ ವಿಶ್ವಕರ್ಮ, ಬಸವರಾಜ ವಿಶ್ವಕರ್ಮ, ಪ್ರಕಾಶ ಸುನಾರ, ಶಂಭುಲಿಂಗ ಕರದಳ್ಳಿ, ರಾಕೇಶ ವಿಶ್ವಕರ್ಮ, ರಾಮಚಂದ್ರ ಅಲ್ಲೂರ್, ಸಂಗಣ್ಣ ವಿಶ್ವಕರ್ಮ, ದೇವಾನಂದ ಪಂಚಾಳ ಸೇರಿದಂತೆ
ಇತರರು ಇದ್ದರು.

ವರದಿ : ಸಂತೋಷಕುಮಾರ ಕಟ್ಟಿಮನಿ

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...