ಕಲಬುರಗಿ | ‘ಬಿಜೆಪಿ ಆಡಳಿತದಲ್ಲೂ ಖೈದಿಗಳು ಪರಾರಿಯಾಗಿದ್ದರು’; ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು

Date:

ಕೇಂದ್ರ ಕಾರಾಗೃಹದಿಂದ ಖೈದಿಗಳು ಪರಾರಿಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಆಡಳಿತದ ಅವಧಿಯಲ್ಲೂ ಹಲವು ಬಾರಿ ಖೈದಿಗಳು ಪರಾರಿಯಾಗಿರುವ ಘಟನೆಗಳು ನಡೆದಿವೆ ಎಂದು ಆರೋಪಿಸಿದ್ದಾರೆ.

- Advertisement -

‘ಬಿಜೆಪಿ ನಾಯಕರು ತಮ್ಮ ಸರ್ಕಾರದ ಅವಧಿಯ ವೈಫಲ್ಯಗಳನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು, 2010ರಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಒಂದೇ ಬಾರಿ 8 ಖೈದಿಗಳು ಪರಾರಿಯಾಗಿದ್ದು, ಅವರನ್ನು ಪತ್ತೆಹಚ್ಚುವಲ್ಲಿಯೂ ಬಿಜೆಪಿ ಸರ್ಕಾರ ವಿಫಲವಾಗಿತ್ತು ಎಂದು ಹೇಳಿದರು. 2010, 2011, 2012, 2020, 2021 ಮತ್ತು 2022ರ ಅವಧಿಗಳಲ್ಲಿಯೂ ಬಿಜೆಪಿ ಆಡಳಿತದಲ್ಲಿ ಹಲವು ಖೈದಿಗಳು ಪರಾರಿಯಾಗಿರುವ ಪ್ರಕರಣಗಳನ್ನು ಉಲ್ಲೇಖಿಸಿ, ಅದನ್ನೂ ಬಿಜೆಪಿ ತನ್ನ ಆಡಳಿತದ ವೈಫಲ್ಯ ಎಂದು ಒಪ್ಪಿಕೊಳ್ಳುತ್ತದೆಯೇ’ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

‘ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ, ಮಲ್ಲೇಶ್ವರದ ಬಾಂಬ್ ಸ್ಫೋಟ ಹಾಗೂ ಬಿಜೆಪಿ ಆಡಳಿತದ ಅವಧಿಯ ಭ್ರಷ್ಟಾಚಾರದ ಆರೋಪಗಳನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ, ಎಲ್ಲ ಘಟನೆಗಳಿಗೂ ಆಗಿನ ಸರ್ಕಾರವನ್ನು ಹೊಣೆ ಮಾಡಬೇಕೇ ಎಂಬ ಪ್ರಶ್ನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವಿಟ್ ಮಾಡಿದ್ದಾರೆ.

‘ಆರ್‌ಎಸ್‌ಎಸ್ ಕುರಿತು ತಾವು ಸಾಕಷ್ಟು ಅಧ್ಯಯನ ಮಾಡಿರುವುದಾಗಿ ಹೇಳಿದ ಅವರು, ಬಿಜೆಪಿ ನಾಯಕರು ಅಂಧ ಬೆಂಬಲ ನೀಡುವುದನ್ನು ಬಿಟ್ಟು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಟೀಕಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕಾರಾಗೃಹ ಭದ್ರತಾ ವೈಫಲ್ಯ; ಜೈಲಾಧಿಕಾರಿ ಸೇರಿ ಸಿಬ್ಬಂದಿ ಅಮಾನತು

ಮುಂದುವರೆದು ‘ತಮ್ಮ ಇಲಾಖೆಯನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದು, “ಪಂಚಾಯತ್ ರಾಜ್ ವಿಕೇಂದ್ರೀಕರಣ”ದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರವೇ ಮೊದಲ ಸ್ಥಾನ ನೀಡಿರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ತಮ್ಮ ಸಾಧನೆಗಳ ಬಗ್ಗೆ ಮಾತನಾಡಬೇಕು’ ಎಂದು ಸವಾಲು ಹಾಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಾರ್ದಳ್ಳಿ ಮಂಡಳ್ಳಿಯಲ್ಲಿ ಪ್ರಜಾಸೇವೆ ಆಂದೋಲನ: 103ಕ್ಕೂ ಅಧಿಕ ಅರ್ಜಿ ಸ್ವೀಕಾರ

ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾಲೂಕು ಆಡಳಿತ ಕುಂದಾಪುರ ಹಾಗೂ...

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...