ಕಲಬುರಗಿ | ರಮಾಬಾಯಿ ಅಂಬೇಡ್ಕರ್ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿ: ದೇವಿಂದ್ರ ಬಣಮಗಿ

Date:

Advertisements

ತುಂಬಾ ಕಡುಬಡತನದಲ್ಲಿ ಜನಿಸಿದ್ದ ಮಾತೆ ರಮಾಬಾಯಿ ಅವರ ಜೀವನ ನಮಗೆಲ್ಲ ಸ್ಪೂರ್ತಿದಾಯಕವಾದದ್ದು, ಸಾವಿರಾರು ಹೆಣ್ಣುಮಕ್ಕಳಿಗೆ ಆದರ್ಶವಾಗಿದ್ದಾರೆ ಎಂದು ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ದೇವಿಂದ್ರ ಬಣಮಗಿ ಹೇಳಿದರು.

ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗ್ರಾಮದ ಸದಸ್ಯರೆಲ್ಲರೂ ಸೇರಿ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನಾಚರಣೆ ಆಚರಿ‌ಸಿದ ಸಂದರ್ಭದಲ್ಲಿ ಮಾತನಾಡಿದರು.

“ಅಂಬೇಡ್ಕರ್ ಅವರ ಶಿಕ್ಷಣ, ಸಾಧನೆ, ಬೆಳವಣಿಗೆ ದಾರಿಯಲ್ಲಿ ನಡೆದ ಅವರ ಪಾತ್ರದಷ್ಟೇ ರಮಾಬಾಯಿ ಅಂಬೇಡ್ಕರ್ ಕೂಡಾ ಮಹತ್ವವಾಗಿದ್ದಾರೆ. ಜೀವನದುದ್ದಕ್ಕೂ ಅಂಬೇಡ್ಕರ್‌ ಅವರಿಗೆ ರಮಾತಾಯಿ ಸಹಕರಿಸಿದ ರೀತಿ ತುಂಬಾ ದೊಡ್ಡದು. ಅವರು ನಡೆದುಬಂದ ಹಾದಿ ಇಂದಿಗೂ ಸಾವಿರಾರು ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕುದರಿಮೋತಿಯಲ್ಲಿ ಕುಷ್ಠರೋಗ ಜಾಗೃತಿ ಅಭಿಯಾನ

ಈ ಸಂದರ್ಭದಲ್ಲಿ ಪರಶುರಾಮ ನಡಗಟ್ಟಿ ಸದಸ್ಯರು, ಸಾಗರ ನೆಲೋಗಿ ಡಾ, ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷರು, ರಾಜು ಅಂಕಲಗಿ ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಪ್ರಧಾನ ಕಾರ್ಯದರ್ಶಿ, ದೇವಿಂದ್ರ ಜಳಕಿ ಸದಸ್ಯರು, ಭೂತಾಳಿ ನಡಗಟ್ಟಿ ಡಾ, ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟನ್ ಸಲಹೆಗಾರರು ಹಾಗೂ ಅಭಿಷೇಕ ಜಳಕಿ, ಸಿದ್ದಪ್ಪ ಜಳಕಿ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X