ಕಲಬುರಗಿ | ಆರ್‌ಎಸ್‌ಎಸ್ ಹಾಗೂ ಸನಾತನಿಗಳ ನಡೆಗೆ ಬಂಡಾಯ ಸಾಹಿತಿಗಳಿಂದ ಖಂಡನೆ

Date:

ಆರ್‌ಎಸ್‌ಎಸ್ ಮತ್ತು ಸನಾತನವಾದಿಗಳ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸುವ ಮೂಲಕ ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕದ ಸದಸ್ಯರು ಸಾಮಾಜಿಕ ಸೌಹಾರ್ದತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡಿದರು.

- Advertisement -

ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕ ವತಿಯಿಂದ ಬಂಡಾಯ ಸಾಹಿತ್ಯ ರಾಜ್ಯ ಸಮ್ಮೇಳನದ ಪೂರ್ವಭಾವಿ ಮೊದಲ ಸಭೆಯನ್ನು ಗುರುವಾರ ಕಲಬುರಗಿಯ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿರುವ ಸುವರ್ಣ ಸೌಧದಲ್ಲಿ ಹಮ್ಮಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸಭೆಯಲ್ಲಿ ಸಂಘ ಪರಿವಾರ ಮತ್ತು ಆರ್‌ಎಸ್‌ಎಸ್‌ನ ಚಟುವಟಿಕೆಗಳನ್ನು ತೀವ್ರವಾಗಿ ಖಂಡಿಸಲಾಯಿತು. ದೇಶದಲ್ಲಿ ಸನಾತನಿಯತೆ, ಜಾತಿ ಆಧಾರಿತ ರಾಜಕೀಯ ಮತ್ತು ಅಸಹಿಷ್ಣುತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಹಿತಿಗಳು ಪ್ರತಿರೋಧದ ಧ್ವನಿಯಾಗಿ ಕಾರ್ಯನಿರ್ವಹಿಸಬೇಕೆಂಬ ಅಭಿಪ್ರಾಯವನ್ನು ಸದಸ್ಯರು ವ್ಯಕ್ತಪಡಿಸಿದರು.

ಸಭೆಯಲ್ಲಿ ಹಿರಿಯ ಸಾಹಿತಿ ಪ್ರೊ.ಆರ್.ಕೆ ಹುಡುಗಿ ಮಾತನಾಡಿ, “ಬೆಳೆಯುತ್ತಿರುವ ಫ್ಯಾಶಿಸಂ ಕುರಿತಾಗಿ ಚಿಂತನೆ ಅಗತ್ಯವಾಗಿದೆ. ಪ್ರಜಾಸತ್ತಾತ್ಮಕ ಹಾಗೂ ಸಾಂವಿಧಾನಿಕ ಮೌಲ್ಯಗಳ ಕಾಪಾಡುವ ಹೋರಾಟದಲ್ಲಿ ನಾವು ಎಲ್ಲರೂ ಪ್ರಿಯಾಂಕ ಖರ್ಗೆ ಅವರ ಜೊತೆ ನಿಲ್ಲಬೇಕು,” ಎಂದು ಹೇಳಿದರು.

ಸಭೆಯಲ್ಲಿ ಅನೇಕ ಬಂಡಾಯ ಸಾಹಿತ್ಯಕಾರರು, ಚಿಂತಕರು ಹಾಗೂ ಪ್ರಗತಿಪರ ಚಳವಳಿಯ ಹೋರಾಟಗಾರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...