ಕಲಬುರಗಿ | ಏಳೆಂಟು ತಿಂಗಳ ಬಾಕಿ ವೇತನ ಪಾವತಿಸುವಂತೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಒತ್ತಾಯ

Date:

ಏಳೆಂಟು ತಿಂಗಳ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರುಗಡೆ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ‌ನಡೆಸುವುದರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ರಾಜ್ಯ ಅಧ್ಯಕ್ಷ ಭೀಮಶೇಟ್ಟಿ ಯಂಪಳ್ಳಿ ಮಾತನಾಡಿ, “ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿರುವ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಕಳೆದ 7 ರಿಂದ 8 ತಿಂಗಳಿಂದ ವೇತನ ಪಾವತಿಸಿರುವುದಿಲ್ಲ ಈಗ ನಾಡಹಬ್ಬ ದಸರಾ ಹಬ್ಬ ಆಚರಣೆಗೆ ಹಣವಿಲ್ಲದೆ ನೌಕರರು ಅತ್ಯಂತ ಸಂಕಷ್ಟ ದಲ್ಲಿ ಒದ್ದಾಡುತ್ತಿದ್ದಾರೆ. ಮನೆ ಬಾಡಿಗೆ ಕೊಡಲು ಸಾಧ್ಯವಾಗದೇ ರಸ್ತೆ ಮೇಲೆ ಜೀವನ ಸಾಗಿಸುವ ಪರಿಸ್ಥಿತಿ ಬಂದಿದೆ. ಹಾಗಾಗಿ ಕಾರಣ ಕನಿಷ್ಠ 4 ತಿಂಗಳ ವೇತನವನ್ನಾದರೂ ಪಾವತಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಜೇವರ್ಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿದ ಪರಶುರಾಮ್ ಮತ್ತು ಇಟಬಾಯಿ ಇವರ ಮೇಲೆ ಸುಳ್ಳು ಆರೋಪ ಹೊರಿಸಿ ಕೆಲಸದಿಂದ ತೆಗೆದಿರುವುದು ಖಂಡನೀಯ. ಹಾಗೂ ಆ ಸ್ಥಳದಲ್ಲಿ ಹೊಸದಾಗಿ ನೌಕರರನ್ನು ನೇಮಿಸಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಹಾಗಾಗಿ ಕೂಡಲೇ ಸಂತ್ರಸ್ತರನ್ನು ಸೇವೆಗೆ ನಿಯೋಜಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಕಂದಾಯ ಇಲಾಖೆ ಮುಷ್ಕರ; ಸರ್ಕಾರದ ನಿರ್ಲಕ್ಷ್ಯಕ್ಕೆ ವ್ಯಾಪಕ ವಿರೋಧ, ಪ್ರಗತಿಪರ ಸಂಘಟನೆಗಳ ಬೆಂಬಲ

ಈ ಸಂದರ್ಭದಲ್ಲಿ ನರಸಮ್ಮ, ಕಲ್ಯಾಣಿ ಪೂಜಾರಿ, ನಾಗರತ್ನ ಮದನಕರ್, ಕಾಶಿನಾಥ ಬಂಡಿ, ನರಸಮ್ಮ ಚಂದನಕೇರಾ, ರವಿಚಂದ್ರನ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...