ಕಲಬುರಗಿ | ರೌಡಿಶೀಟರ್‌ಗೆ ಗಡಿಪಾರು ಬೆದರಿಕೆ: ಲಂಚಕ್ಕೆ ಬೇಡಿಕೆ ಇಟ್ಟ ಪೇದೆ ಲೋಕಾಯುಕ್ತ ಬಲೆಗೆ

Date:

ರೌಡಿಶೀಟರ್‌ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

- Advertisement -

ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಹಾಗೂ ವೀರೇಶ್ ಆರೋಪಿತ ಪೇದೆಗಳು. ರೌಡಿಶೀಟರ್‌ ವೊಬ್ಬರನ್ನು ಗಡಿಪಾರು ಮಾಡುವುದಾಗಿ ಹೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಕುರಿತು ದೂರು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ರೂಪಿಸಿದ್ದರು. ಅದರಂತೆ ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಒಬ್ಬ ಪೇದೆಯನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆಯ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಮತ್ತೋರ್ವ ಪೇದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಪರಾರಿಯಾಗಿರುವ ಆರೋಪಿತ ಪೇದೆಗಾಗಿ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಲಾರಿ, ಆಟೋ ಭೀಕರ ಅಪಘಾತ: ತಾಯಿ, ಮೂರು ತಿಂಗಳ ಮಗು ದುರ್ಮರಣ

ಪೊಲೀಸ್ ಇಲಾಖೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ರೌಡಿಶೀಟರ್‌ಗೆ ಗಡಿಪಾರು ಮಾಡುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಇದೀಗ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...