ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

Date:

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೀರಾಪುರದ ವಿನೀತ್ ಕಿರಾಣಿ ಅಂಗಡಿ ಎದುರು ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಕೃಷ್ಣ ತಂದೆ ಸರ್ದಾರಯ್ಯ ಗುತ್ತೇದಾರ (42) ಎಂಬಾತನ ಮೇಲೆ ಸೆ.24ರಂದು ದಾಳಿ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಕಾರ್ಯಾಚರಣೆಯಲ್ಲಿ ₹10,560 ಮೌಲ್ಯದ ಮದ್ಯ ಹಾಗೂ ₹950 ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಆರೋಪಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಲ್ಲಿ, ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ್ ಹೆಚ್. ನಾಯಕ್ ಅವರ ಮಾರ್ಗದರ್ಶನದಲ್ಲಿ, ಸಿಸಿಬಿ ಎಸಿಪಿ ಜೇಮ್ಸ್ ಮಿನೇಜಿಸ್ ಹಾಗೂ ಪಿಐ ಅರುಣಕುಮಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.

ಇದನ್ನು ಓದಿದ್ದೀರಾ? ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಿಕ್ಷಣ, ಹೋರಾಟ, ಸಂಘಟನೆ ಸಮಾಜದ ಪ್ರಗತಿಗೆ ಮುಖ್ಯ: ಸಚಿವ ಶಿವರಾಜ ತಂಗಡಗಿ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ...

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಉಡುಪಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ರದ್ದುಪಡಿಸುವುದು, ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ...

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...