ಕಲಬುರಗಿ | ಪ್ರವಾದಿ ಮುಹಮ್ಮದ್ ಜನ್ಮದಿನದ ಅಂಗವಾಗಿ ಸೆ.3ರಿಂದ ಸೆ.14ರ ವರೆಗೆ ಸೀರತ್ ಅಭಿಯಾನ

Date:

‘ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೆ.3ರಿಂದ ಸೆ.14 ರವರೆಗೆ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ಕಲಬುರಗಿಯ ಮುಖಂಡರಾದ ಅಬ್ದುಲ್ ಖಾದ‌ರ್ ತಿಳಿಸಿದರು.

- Advertisement -

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ನಗರದ ಸಂತ್ರಾಸ್ ವಾಡಿಯ ಹಿದಾಯತ್ ಸೆಂಟರ್‌ನಲ್ಲಿ ಪ್ರವಾದಿ ಮಹಮ್ಮದ್ ಅವರ ಜೀವನ ಮತ್ತು ಸಾಧನೆಯ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

‘ಕಾರ್ಯಾಗಾರದಲ್ಲಿ ಪ್ರವಾದಿ ಮಹಮ್ಮದ್ ಅವರ ಜೀವನ ಮತ್ತು ಸಾಧನೆ ಒಳಗೊಂಡ ಪುಸ್ತಕ ಬಿಡುಗಡೆ ಮಾಡಲಾಗುವುದು. ಪ್ರವಾದಿ ಮುಹಮ್ಮದ್ ಅವರ ನ್ಯಾಯ ಮತ್ತು ಮಾನವೀಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಅಭಿಯಾನದ ಉದ್ದೇಶವಾಗಿದೆ’ ಎಂದು ತಿಳಿಸಿದರು.

ದೇಶದಲ್ಲಿ ಶಾಂತಿ, ಸೌಹಾರ್ದ, ಸಹೋದರತೆ, ಸಹಾನುಭೂತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೀರತ್‌ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸೆ. 3- 14 | ಜಮಾಅತೆ ಇಸ್ಲಾಮಿ ಹಿಂದ್‌ನಿಂದ ರಾಜ್ಯಾದ್ಯಂತ ‘ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್’ ಅಭಿಯಾನ

ಸುದ್ದಿಗೋಷ್ಠಿಯಲ್ಲಿ ಜಾಕೀರ್ ಹುಸೇನ್, ಮಝರುದ್ದೀನ್, ಮುಬೀನ್ ಅಹ್ಮದ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...